Breaking News :

ಆ.20 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

 

ಆ.20 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ


ಮಡಿಕೇರಿ : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಆಗಸ್ಟ್, 20 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News