Breaking News :

ಕಾಡಾನೆ ಪ್ರತ್ಯಕ್ಷ ಕಾರ್ಮಿಕರಲ್ಲಿ ಹೆಚ್ಚಿದ ಆತಂಕ

 


ಜನವಾಹಿನಿ NEWS ಸಿದ್ದಾಪುರ: ಸಿದ್ದಾಪುರ ಸಮೀಪದ ಪಳ್ಳಕೆರೆ ತೋಟದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಬೃಹತ್ ಒಂಟಿ ಸಲವೊಂದು ಪ್ರತ್ಯಕ್ಷವಾಗುವ ಮೂಲಕ ಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ.

ಬೆಳಗ್ಗೆ 7.30 ರ ಸುಮಾರಿಗೆ ಕಾಡಾನೆಯೊಂದು ರಸ್ತೆ ಮಧ್ಯೆ ಸಾಗುತ್ತಿರುವ ದೃಶ್ಯ ಕಂಡುಬಂದಿದ್ದು, ಸ್ಥಳೀಯರು ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದೆ.

ಪಳ್ಳಕೆರೆ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಕಾಡಾನೆಗ ಹಾವಳಿ ಹೆಚ್ಚಾಗಿದ್ದು ಕೂಡಲೇ ಕಾಡಾನೆಗಳನ್ನು ಅರಣ್ಯಕ್ಕಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

 

 

 

 

Share this article

ಟಾಪ್ ನ್ಯೂಸ್

More News