ಕೊಡಗು ಜಿಲ್ಲಾ ಎನ್ ಎಸ್ ಎಸ್ ಅಧಿಕಾರಯಾಗಿ ನೇಮಕ
ಮಡಿಕೇರಿ : ಕೊಡಗು ವಿಶ್ವವಿದ್ಯಾಲಯದ ಎನ್.ಎಸ್.ಎಸ್
ಜಿಲ್ಲಾ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ ದಯಾನಂದ.ಕೆ.ಸಿ ಯವರನ್ನು ನೇಮಿಸಲಾಗಿದೆ.