ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸದ್ಭಾವನಾ ದಿನದ ಪ್ರತಿಜ್ಞೆ
ಮಡಿಕೇರಿ : ದೇಶದ ನಾಗರಿಕರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಆಚರಿಸಲಾಗುವ ಸದ್ಭಾವನಾ ದಿನವನ್ನು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಚರಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.








