ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು : ಶೀಘ್ರ ಮರುಜೋಡಣೆಗೆ ಕ್ರಮ : ಸೆಸ್ಕ್ ಕಾರ್ಯಪಾಲಕ ಅಭಿಯಂತರ
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು 800 ರಷ್ಟು ವಿದ್ಯುತ್ ಕಂಬಗಳು ,ಮರಗಳು ಹಾಗೂ ಮರದ ರೆಂಬೆಕೊಂಬೆಗಳು ಮುರಿದು ಬಿದ್ದು ಹಾನಿಯಾಗಿರುತ್ತದೆ ಹಾಗೂ ಅಪಾರ ಪ್ರಮಾಣದಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿ ಉಂಟಾಗಿ ಬಹುತೇಕ ಎಲ್ಲಾ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿರುತ್ತದೆ. ಮಡಿಕೇರಿ ಹಾಗೂ ಸೋಮವಾರ ಪೇಟೆ ತಾಲೂಕಿನ ಬಹುತೇಕ ಕಡೆ ಬೀಸುತ್ತಿರುವ ವಿಪರೀತ ಗಾಳಿಯಿಂದ ಸೆಸ್ಕ್ ಇಲಾಖೆಯ ಸಿಬ್ಬಂದಿಯವರಿಗೆ ದುರಸ್ತಿ ಕೆಲಸ ನಿರ್ವಹಿಸಲು ತೀರಾ ಹಿನ್ನಡೆ ಉಂಟಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಐದಾರು ದಿವಸಗಳಿಂದ ವಿದ್ಯುತ್ ಮರುಜೋಡಣೆ ಬಾಕಿ ಇದ್ದು ಚೆಸ್ಕಾಂ ವತಿಯಿಂದ ದುರಸ್ತಿ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು, ಆದಷ್ಟು ಬೇಗ ವಿದ್ಯುತ್ ಮರುಜೋಡಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು : ಶೀಘ್ರದಲ್ಲೇ ಮರುಜೋಡಣೆ ಚೆಸ್ಕಾಂ
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು 800 ರಷ್ಟು ವಿದ್ಯುತ್ ಕಂಬಗಳು ,ಮರಗಳು ಹಾಗೂ ಮರದ ರೆಂಬೆಕೊಂಬೆಗಳು ಮುರಿದು ಬಿದ್ದು ಹಾನಿಯಾಗಿರುತ್ತದೆ ಹಾಗೂ ಅಪಾರ ಪ್ರಮಾಣದಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿ ಉಂಟಾಗಿ ಬಹುತೇಕ ಎಲ್ಲಾ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿರುತ್ತದೆ. ಮಡಿಕೇರಿ ಹಾಗೂ ಸೋಮವಾರ ಪೇಟೆ ತಾಲೂಕಿನ ಬಹುತೇಕ ಕಡೆ ಬೀಸುತ್ತಿರುವ ವಿಪರೀತ ಗಾಳಿಯಿಂದ ಸೆಸ್ಕ್ ಇಲಾಖೆಯ ಸಿಬ್ಬಂದಿಯವರಿಗೆ ದುರಸ್ತಿ ಕೆಲಸ ನಿರ್ವಹಿಸಲು ತೀರಾ ಹಿನ್ನಡೆ ಉಂಟಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಐದಾರು ದಿವಸಗಳಿಂದ ವಿದ್ಯುತ್ ಮರುಜೋಡಣೆ ಬಾಕಿ ಇದ್ದು ಚೆಸ್ಕಾಂ ವತಿಯಿಂದ ದುರಸ್ತಿ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು, ಆದಷ್ಟು ಬೇಗ ವಿದ್ಯುತ್ ಮರುಜೋಡಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.







