Breaking News :

ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

 

ಮಡಿಕೇರಿ : ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೇಜರ್. ಡಾ. ಕುಶ್ವಂತ್ ಕೋಳಿಬೈಲು ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪ್ರಾಂಶುಪಾಲರಾದ ಡಾ.ಎಂ.ಬಿ.ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕರಾದ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಎಸ್.ಎಸ್.ಮಾದಯ್ಯ, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Share this article

ಟಾಪ್ ನ್ಯೂಸ್

More News