ಜನವಾಹಿನಿ NEWS ಚೆಯ್ಯಂಡಾಣೆ : ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಅಂತರಾಷ್ಟ್ರೀಯ ಯೋಗದಿನವನ್ನು ಬಹಳ ಅಚ್ಚು ಕಟ್ಟಾಗಿ ಶಿಸ್ತು ಬದ್ದವಾಗಿ ಆಚರಿಸಲಾಯಿತು.
ಈ ಸಂದರ್ಭ ಮುಖ್ಯ ಶಿಕ್ಷಕಿ ಕೆಎಂ ವಿಮಲ ವಿದ್ಯಾರ್ಥಿಗಳಿಗೆ ಯೋಗ ದಿನದ ಮಹತ್ವವನ್ನು ಯೋಗಾಸನದಿಂದಾಗುವ ಪ್ರಯೋಜನಗಳನ್ನು ತಿಳಿಸಿಕೊಡುವುದರ ಮೂಲಕ ಶೈಕ್ಷಣಿಕ ಸಾಲಿನಲ್ಲಿ ನಿರ್ಧರಿಸಿದ ವಿವಿಧ ಯೋಗಬ್ಯಾಸಗಳನ್ನು ಮಾಡಿಸಿದರು.
ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಜಯಪ್ರದ, ಅತಿಥಿ ಶಿಕ್ಷಕಿ ಜಿಜ್ಞ,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Total Views: 27







