Breaking News :

ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

 


ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News