ಮಡಿಕೇರಿ : ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆ ತಾಲ್ಲೂಕು ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಇತರರು ಇದ್ದರು.








