ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಶಾಸಕ ಪೊನ್ನಣ್ಣ ಸ್ವಾಗತಿಸಿದರು
ಬೆಂಗಳೂರು : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಸಂಸದರು ಹಾಗೂ ವಿರೋಧ ಪಕ್ಷದ ನಾಯಕರದ ರಾಹುಲ್ ಗಾಂಧಿಯವರನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆತ್ಮೀಯವಾಗಿ ಬರಮಾಡಿಕೊಂಡರು.








