ಬ್ಯಾಂಕ್ ಆಫ್ ಬರೋಡದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೇಟುಂಪುರತ್ ಸೋಜನ್ ರಿಗೆ ಗೌರವ ಸನ್ಮಾನ
ಸಿದ್ದಾಪುರ : ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಸುದೀರ್ಘ 37 ವರ್ಷ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ ಇದೀಗ ವಯೋ ನಿವೃತ್ತಿ ಹೊಂದಿದ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿ ಮೇಟುಂಪುರತ್ ಸೋಜನ್ ರವರನ್ನು ಸಿದ್ದಾಪುರ ಶಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈಸಂಧರ್ಭದಲ್ಲಿ ಬ್ಯಾಂಕ್ ಮ್ಯಾನೇಜರ್ ಮೋಹನ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.







