ಜನವಾಹಿನಿ ನ್ಯೂಸ್ ಮಡಿಕೇರಿ : ನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್ ಭವನ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಇಂದು ವೀಕ್ಷಣೆ ಮಾಡಿದರು.
ಕಾಮಗಾರಿ ಉಸ್ತುವಾರಿ ಹೊತ್ತಿರುವ ವಿಭಾಗಗಳ ತಂತ್ರಜ್ಞರನ್ನು ಕರೆಸಿ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದರು.
ಸೂಕ್ತ ಬದಲಾವಣೆಗಳ ಬಗ್ಗೆ ಇಂಜಿನಿಯರ್ಗಳು ಮತ್ತು ವಿನ್ಯಾಸ ತಂತ್ರಜ್ಞರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ. ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮದ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಜಿಲ್ಲಾಧ್ಯಕ್ಷರೊಂದಿಗೆ ಉಪಸ್ಥಿತರಿದ್ದರು.
Total Views: 7







