Breaking News :

ಮಡಿಕೇರಿಯ ಡಾ.ಸೂರ್ಯಕುಮಾರ್ ಗೆ ರಾಜ್ಯ ಪ್ರಶಸ್ತಿ


ಮಡಿಕೇರಿಯ ಡಾ.ಸೂರ್ಯಕುಮಾರ್ ಗೆ ರಾಜ್ಯ ಪ್ರಶಸ್ತಿ


ಮಡಿಕೇರಿ : ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ಎಲ್ಲಾ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ ಸೂರ್ಯಕುಮಾರ್ ಅವರು ಬರೆದು ಹರಿವು ಪ್ರಕಾಶನದವರು ಪ್ರಕಟಿಸಿರುವ ಮಂಗಳಿ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.

Share this article

ಟಾಪ್ ನ್ಯೂಸ್

More News