Breaking News :

ಸಚಿನ್ ನಿಂಬಾಳ್ಕರ್ ಹಾಗೂ ಐಶ್ವರ್ಯಗೆ ಮುಖ್ಯಮಂತ್ರಿ ಪದಕ

ಸಚಿನ್ ನಿಂಬಾಳ್ಕರ್ ಹಾಗೂ ಐಶ್ವರ್ಯಗೆ ಮುಖ್ಯಮಂತ್ರಿ ಪದಕ

ಕೊಡಗು : ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಳರ್‌ ಹಾಗೂ ಗಂಧದಕೋಟಿ ಅರಣ್ಯ ತರಬೇತಿ ಕೇಂದ್ರದ ವಲಯ ಉಪ ಅರಣ್ಯಾಧಿಕಾರಿ ಐಶ್ವರ್ಯಾ ಆ‌ರ್. ಗೌಡಗೆ ಮುಖ್ಯಮಂತ್ರಿ ಪದಕ ಗೌರವಕ್ಕೆ ಭಾಜನರಾಗಿದ್ದಾರೆ.

ಸಚಿನ್‌ ನಿಂಬಾಳ್ವರ್ 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿರಾಜಪೇಟೆ ಉಪ ವಿಭಾಗದಲ್ಲಿ ಕೆಲವು ವರ್ಷ ಕರ್ತವ್ಯ ನಿರ್ವಹಿಸಿದ್ದರು.

ಐಶ್ವರ್ಯಾ ಅವರು ಕೂಡ ಕಳೆದ 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Share this article

ಟಾಪ್ ನ್ಯೂಸ್

More News