Breaking News :

ಸುಂಟಿಕೊಪ್ಪ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

 


ಸುಂಟಿಕೊಪ್ಪ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ


ಸುಂಟಿಕೊಪ್ಪ : ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ಆಟೋ ನಿಲ್ದಾಣದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರಾದ ಎ.ಎಂ. ಶರೀಫ್, ವಾಹನ ಚಾಲಕರ ಸಂಘದ ಅಧ್ಯಕ್ಷರಾದ ಕಿಟ್ಟಣ್ಣ ರೈ ಹಾಗೂ ಇತರರು ಭಾಗವಹಿಸಿದ್ದರು.

ಮಳೆಯ ನಡುವೆಯೂ ಆಟೋಚಾಲಕರು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸಿದರು.

Share this article

ಟಾಪ್ ನ್ಯೂಸ್

More News