Breaking News :

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ನೇಮಕ

 

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ನೇಮಕ


ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ರವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ ಸತೀಶರವರ ವರ್ಗಾವಣೆಯಿಂದ ಒಂದು ತಿಂಗಳು ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ರಸಾದ್ ರವರನ್ನ ನೇಮಿಸಲಾಗಿದೆ. ಈ ಹಿಂದೆ ಇವರು ವಿರಾಜಪೇಟೆ ಹಾಗೂ ಕುಶಾಲನರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯಾಗಿ ಸೇವೆಸಲ್ಲಿಸಿದ್ದಾರೆ

Share this article

ಟಾಪ್ ನ್ಯೂಸ್

More News