Breaking News :

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಂಸು ಕೊಡಿ ಆಯ್ಕೆ


ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಂಸು ಕೊಡಿ ಆಯ್ಕೆ


ಮಡಿಕೇರಿ : ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಹಂಸು ಕೊಡಿ ರವರು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು .

ಈ ಸಂದರ್ಭ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ವಿರಾಜಪೇಟೆ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ಚೆಂ ಗಪ್ಪ, ಮುತ್ತಣ್ಣ ಕೋಣಿಯಂಡ ಮತ್ತು ರಶೀದ್ಚೆ ಟ್ಟಿಮಾನಿ ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News