Breaking News :

ವಿಟ್ಲ; ನಿಯಂತ್ರಣ ಕಳೆದುಕೊಂಡು ಅಂಗಡಿಗೆ ಢಿಕ್ಕಿ ಹೊಡೆದ ಕಾರು; ಓರ್ವನಿಗೆ ಗಾಯ

ವಿಟ್ಲ:  ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಅಂಗಡಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡು ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ನಡೆದಿದೆ.

ಉಕ್ಕುಡ ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಯೋಗೀಶ ಕಾಶಿಮಠ ಎಂಬವರಿಗೆ ಸೇರಿದ ಅಂಗಡಿಗೆ ಢಿಕ್ಕಿ ಹೊಡೆದಿದೆ.

ಕಾರು ಚಾಲಕ ಮದ್ಯ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಕಾರು ರಸ್ತೆಯಿಂದ ಬದಿಗೆ ಸರಿದು ಅಂಗಡಿಗೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share this article

ಟಾಪ್ ನ್ಯೂಸ್

More News