- ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದೆ.
- ಗುರುವಾರ, ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- ಐದು ತಾಲೂಕುಗಳಾದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಐದು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆ ಹಿನ್ನೆಲೆ: ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ
Share this article
ಟಾಪ್ ನ್ಯೂಸ್
More News


ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು : ಡಾ. ಮಂತರ್ ಗೌಡ
April 14, 2026


ಪ್ರೆಸ್ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ
April 14, 2026



ಮಡಿಕೇರಿಯಲ್ಲಿ ಇಂದು ಮಿನಿ ಉದ್ಯೋಗ ಮೇಳ
April 8, 2026
