Breaking News :

ಸುಂಟಿಕೊಪ್ಪ : ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಸ್.ವಿಘ್ನೇಶ್, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎಂ.ನಿಖಿಲ್ ಆಯ್ಕೆ

ಸುಂಟಿಕೊಪ್ಪ : ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಸ್.ವಿಘ್ನೇಶ್, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎಂ.ನಿಖಿಲ್ ಆಯ್ಕೆ

ಕುಶಾಲನಗರ  : ವಿಶ್ವ ಹಿಂದೂ ಪರಿಷದ್ 61ನೇ ವರ್ಷದ ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಸ್.ವಿಘ್ನೇಶ್ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಕ್ಷರಾಗಿ ಬಿ.ಕೆ.ಪ್ರಶಾಂತ್, ಸಿ.ಸಿ.ಸುನಿಲ್ ಕುಮಾರ್, ಎಂ.ಗಣೇಶ್, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎಂ.ನಿಖಿಲ್, ಖಜಾಂಚಿಯಾಗಿ ಪದ್ಮನಾಭ, ಕಾರ್ಯದರ್ಶಿಗಳಾಗಿ ಎಂ.ಪಾಂಡ್ಯನ್, ಹೆಚ್.ನವೀನ್, ಜಿ.ಹೃತಿಕ್, ಸಹ ಕಾರ್ಯದರ್ಶಿಗಳಾಗಿ ಆರ್.ಮಣಿ, ಕೆ.ಎಂ.ಅಜಿತ್, ಆರ್.ಪ್ರಶಾಂತ್, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ರಾಜೇಶ್, ಬಿ.ಡಿ.ಆಶ್ವಥ್, ಹೆಚ್.ಸಿ.ಯೋಗೇಶ್, ಚೇತನ್, ಆರ್.ಪುನೀತ್, ಗುಣಶೇಖರ್, ತ್ರೀಜಲ್, ಮಹೇಶ್, ದಿನೇಶ್, ಮಿಥುನ್ ಅವರನ್ನು ಆಯ್ಕೆಗೊಳಿಸಲಾಯಿತು.

Share this article

ಟಾಪ್ ನ್ಯೂಸ್

More News