Breaking News :

ಸರೋಜಾದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಲು ಸರಕಾರಕ್ಕೆ ಮನವಿ 

ಸರೋಜಾದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಲು ಸರಕಾರಕ್ಕೆ ಮನವಿ

ಬೆಂಗಳೂರು: ಇತ್ತೀಚೆಗೆ ವಿಧಿವಶರಾದ ಹಿರಿಯ ಕಲಾವಿದೆ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ನಟಿ ತಾರಾ ಅನುರಾಧ ಮನವಿ ಮಾಡಿದ್ದಾರೆ.

ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ನಟಿ ತಾರಾ ಸಿಎಂಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

Share this article

ಟಾಪ್ ನ್ಯೂಸ್

More News