ಅಂಗನವಾಡಿ ಕಾರ್ಯಕರ್ತೆ ಬಿ.ಕೆ.ಸುಶೀಲ ಅವರಿಗೆ ಬೀಳ್ಕೊಡುಗೆ
ಮಡಿಕೇರಿ : ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷ ಕಾರ್ಯ ನಿರ್ವಹಿಸಿ ನಿವೃತ್ತರಾದ ಕಾರ್ಯಕರ್ತೆ ಬಿ.ಕೆ. ಸುಶೀಲ ಅವರನ್ನು ಮರಗೋಡು ವೃತ್ತದ ಕಾರ್ಯಕರ್ತರು ಹಾಗೂ ಸಹಾಯಕಿಯರು ಸನ್ಮಾನಿಸಿ ಬೀಳ್ಕೊಟ್ಟರು.