ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ
ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತು ವಂದೇ ಭಾರತ್ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್ಕ್ಯೂಟಿಸಿ ಹೆಲಿಪ್ಯಾಡ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ, ಗಂಧದ ಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.








