ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರೋತ್ಸವ
ಮಡಿಕೇರಿ : ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದ ಹತ್ತಿರ ನಗರಸಭಾ ಸದಸ್ಯರಾದ ಮುಸ್ತಫಾನವರು 79ನೇ ಸ್ವತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಅಲ್ಲಿ ನೆರೆದಿದ್ದ ನಿವಾಸಿಗಳಿಗೆ ಸಿಹಿ ಮತ್ತು ಮಧ್ಯಾಹ್ನದ ಉಪಹಾರವನ್ನು ನೀಡಿದರು.








