Breaking News :

ಕೋದಂಡರಾಮ ದೇವಾಲಯದಲ್ಲಿ 79ನೇ ಸ್ವತಂತ್ರೋತ್ಸವ

 

ಕೋದಂಡರಾಮ ದೇವಾಲಯದಲ್ಲಿ 79ನೇ ಸ್ವತಂತ್ರೋತ್ಸವ


ಮಡಿಕೇರಿ : ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದಲ್ಲಿ 79ನೇ ಸ್ವತಂತ್ರೋತ್ಸವದ ಧ್ವಜಾರೋಹಣವನ್ನು ನಗರಸಭಾ ಸದಸ್ಯರಾದ ಶ್ರೀ ಮುಸ್ತಫಾರವರು ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ದೇವಾಲಯದ ಟ್ರಸ್ಟಿನ ಪದಾಧಿಕಾರಿಗಳು ರಾಮಾ ಸೇವಾ ಸಮಿತಿ ಪದಾಧಿಕಾರಿಗಳು ಜ್ಯೋತಿ ಯುವಕ ಸಂಘದ ಸದಸ್ಯರು ಹಾಗೂ ನಗರದ ನಿವಾಸಿಗಳು ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News