ಪೊನ್ನಂಪೇಟೆ ಕಾಫಿ : ತೋಟದಲ್ಲಿ ಹುಲಿ ಮೃತದೇಹ ಪತ್ತೆ : ಅರಣ್ಯಾಧಿಕಾರಿಗಳಿಂದ ಪರಿಶೀಲನೆ
ಮಡಿಕೇರಿ : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿ ಮೃತ ದೇಹ ಪತ್ತೆಯಾಗಿದೆ.
ಮೃತ ಹುಲಿಯು ವಯಸ್ಸಾಗಿದ್ದು ಸಾವನ್ನುಪಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮತ್ತು ಅರಣ್ಯ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.







