Breaking News :

ಆ.27 ರಂದು ಕೋಟೆ ಗಣಪತಿ ದೇವಾಲಯದಲ್ಲಿ ಮಹಾಪೂಜೆ 

 


ಜನವಾಹಿನಿ NEWS ಮಡಿಕೇರಿ : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆಗಸ್ಟ್, 27 ರಂದು ಬೆಳಗ್ಗೆ 7 ಗಂಟೆಯಿಂದ ಭಕ್ತಾಧಿಗಳಿಗೆ ಗಣಪತಿ ಪೂಜೆ ಹಾಗೂ ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 7.30 ಗಂಟೆಗೆ ಮಹಾಪೂಜೆ ನಡೆಯಲಿದೆ.

ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News