Breaking News :

ರಾಯಲ್ ಯುವಕ ಸಂಘದಿಂದ 17ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ

 


ಜನವಾಹಿನಿ NEWS ಸಿದ್ದಾಪುರ : ರಾಯಲ್ ಯುವಕ ಸಂಘದ ವತಿಯಿಂದ 17ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳನ್ನು ಇಲ್ಲಿನ ಪಾಲಿಬೆಟ್ಟ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಬೆಳಗ್ಗೆ ಮಹಾಗಣಪತಿ ಹೋಮ, ಮಂಗಳಾರತಿ, ನೈವೇದ್ಯ ನೆರವೇರಿಸಿದ ಬಳಿಕ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭ ಸಮಿತಿ ಪದಾಧಿಕಾರಿಗಳು ಸುತ್ತಮುತ್ತಲ ಪ್ರದೇಶಗಳ ಜನ ಭಾಗಿಯಾಗಿದ್ದೆ

 

 

 

Share this article

ಟಾಪ್ ನ್ಯೂಸ್

More News