Breaking News :

ಕೂತಿ ಗ್ರಾಮದಲ್ಲಿ ಗೌರಿ–ಗಣೇಶ ಮೂರ್ತಿ ವಿಸರ್ಜನೆ


ಜನವಾಹಿನಿ NEWS ಸೋಮವಾರಪೇಟೆ : ಸಮೀಪದ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ಮೂರ್ತಿಗಳನ್ನು ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗ್ರಾಮದ ದೇವರ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಈ ಸಂದರ್ಭ ಗ್ರಾಮಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಎಂ. ಜಯರಾಮ್, ಉಪಾಧ್ಯಕ್ಷ ಕೆ.ಡಿ. ಗಿರೀಶ್, ಕಾರ್ಯದರ್ಶಿ ಯಾದವ್ ಕುಮಾರ್,ಖಜಾಂಚಿ ಲಕ್ಷ್ಮಯ್ಯ, ಅರ್ಚಕ ಅನಂತ್ ರಾಮ್, ಕೆ.ಎಂ. ಅಶ್ವತ್, ಸಿ.ಯು. ಭರತ್, ರಾಜೇಶ್, ಬಾನುಪ್ರಸಾದ್ ಹಾಗೂ ಗ್ರಾಮಸ್ಥರು ಇದ್ದರು.

Share this article

ಟಾಪ್ ನ್ಯೂಸ್

More News