ಜನವಾಹಿನಿ NEWS ವಿರಾಜಪೇಟೆ : ಶಭರಿಮಲೆ ದರ್ಶನ ಮುಗಿಸಿ ವಿರಾಜಪೇಟೆ ಮಾರ್ಗವಾಗಿ ಬೆಂಗಳೂರಿಗೆ ತೆರೆಳುತ್ತಿದ್ದ ಶಿಪ್ಟ್ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಪೆರಂಬಾಡಿ ಚೆಕ್ ಪೋಸ್ಟ್ ನಿಂದ ಸುಮಾರು ಮೂರು ಕಿಮೀ ದೂರದಲ್ಲಿ ಭೀಕರ ರಸ್ತೆ ಅಪಘಾತ ದಲ್ಲಿ ಬೆಂಗಳೂರಿನ ಡೈರಿ ಸರ್ಕಲ್ ನಿವಾಸಿ ಶಣ್ಮುಗ (28)ಸ್ಥಳದಲ್ಲೇ ಸಾವನಪ್ಪಿದ್ದು ವಿರಾಜಪೇಟೆ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯವಾಗಿದ್ದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ…
Total Views: 19







