Breaking News :

ಚೆಯ್ಯಂಡಾಣೆ ಸ.ಮಾ.ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

 


ಜನವಾಹಿನಿ NEWS ಚೆಯ್ಯಂಡಾಣೆ : ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ  ವಿಶ್ವ ಅಂತರಾಷ್ಟ್ರೀಯ ಯೋಗದಿನವನ್ನು ಬಹಳ ಅಚ್ಚು ಕಟ್ಟಾಗಿ ಶಿಸ್ತು ಬದ್ದವಾಗಿ ಆಚರಿಸಲಾಯಿತು.

ಈ ಸಂದರ್ಭ ಮುಖ್ಯ ಶಿಕ್ಷಕಿ ಕೆಎಂ ವಿಮಲ ವಿದ್ಯಾರ್ಥಿಗಳಿಗೆ ಯೋಗ ದಿನದ ಮಹತ್ವವನ್ನು ಯೋಗಾಸನದಿಂದಾಗುವ ಪ್ರಯೋಜನಗಳನ್ನು ತಿಳಿಸಿಕೊಡುವುದರ ಮೂಲಕ ಶೈಕ್ಷಣಿಕ ಸಾಲಿನಲ್ಲಿ ನಿರ್ಧರಿಸಿದ ವಿವಿಧ ಯೋಗಬ್ಯಾಸಗಳನ್ನು ಮಾಡಿಸಿದರು.

ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಜಯಪ್ರದ, ಅತಿಥಿ ಶಿಕ್ಷಕಿ ಜಿಜ್ಞ,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News