ನೆಲ್ಯಹುದಿಕೇರಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ

ಜನವಾಹಿನಿ News ಸಿದ್ದಾಪುರ : ಐನ್ ಆಪ್ಟಿಕಲ್ಸ್ ಅಪ್ರೋಮೆಟ್ರಿ ಕ್ಲಿನಿಕ್, ಕುಶಾಲನಗರ ಇವರ ಆಶ್ರಯದಲ್ಲಿ ಅಭ್ಯತ್ ಮಂಗಳ ಗ್ರಾಮೀಣಕೃಷಿಪತ್ತಿನ ಸಹಕಾರ ಸಂಘ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರ, ಹಾಗೂ ಚಿಕಿತ್ಸೆ ಶಿಬಿರವನ್ನು ಕೊಡಗು ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರು, ನೆಲ್ಯಹುದಿಕೇರಿ ಜೆಡಿಎಸ್ ಗ್ರಾಮ ಸಮಿತಿ ಅಧ್ಯಕ್ಷ ಶಿಯಾಬುದ್ದೀನ್ ವಿ.ಪಿ.ಎಸ್ ಉದ್ಘಾಟಿಸಿದರು. ಬಳಿಕಮಾತನಾಡಿದ ಅವರು ಸಂಸ್ಥೆಯು ನೀಡುತ್ತಿರುವ ಕಣ್ಣಿನ ತಪಾಸಣೆ ಹಾಗೂಉಚಿತ ಸೇವೆಯನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದರು. 50ಕ್ಕಿಂತಲೂ ಅಧಿಕ ಮಂದಿ ಉಚಿತ ತಪಾಸಣಾ ಶಿಬಿರದಲ್ಲಿ […]
ಮಡಿಕೇರಿಯಲ್ಲಿ ಆರೋಗ್ಯ ಹಕ್ಕಿನ ಜಾಥಾ..!

ಜನವಾಹಿನಿ News ಮಡಿಕೇರಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತ ಹಾಗೂ ಉತ್ತಮ ಗುಣಮಟ್ಟದ ಔಷಧಗಳನ್ನು ಒದಗಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆರೋಗ್ಯ ಹಕ್ಕಿನ ಜಾಥಾ ನಡೆಸಿ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬೇರು ಬೆವರು ಸಾಂಸ್ಕೃತಿಕ ಬಳಗದ ಸಂಚಾಲಕ ಸೋರಪಲ್ಲಿ ಚಂದ್ರಶೇಖರ್, ಕರ್ನಾಟಕದಲ್ಲಿ ಔಷಧಿಗಳು ಉಚಿತವಾಗಿ ಸಿಗುವಂತೆ ಮಾಡಲು ಸರ್ಕಾರವು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ಅನ್ನು ೨೦೦೩ರಲ್ಲೇ ಸ್ಥಾಪಿಸಿದೆ. ಈ ಕಂಪೆನಿಯು […]
ಫೆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ: 1,31,783 ಮಕ್ಕಳಿಗೆ ಮಾತ್ರೆ ವಿತರ

ಜನವಾಹಿನಿ News ಮಡಿಕೇರಿ : ಮಕ್ಕಳಿಗೆ ಹುಟ್ಟಿನಿಂದ 16 ವರ್ಷಗಳ ವರೆಗೆ ನೀಡುವ ವಿವಿಧ ಲಸಿಕೆಗಳನ್ನು ನೀಡಿರುವ ಬಗ್ಗೆ ಪ್ರಗತಿ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ ಮತ್ತು ಮಡಿಕೇರಿ ತಾಲೂಕಿನಲ್ಲಿ ನಿಗದಿತ ಗುರಿ ತಲುಪಿರುವುದಿಲ್ಲ, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಎಲ್ಲಾ ಮಕ್ಕಳಿಗೂ ಎಲ್ಲಾ ನಿಗದಿತ ಲಸಿಕೆಗಳನ್ನು ನೀಡಲು ಮಾನ್ಯ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ನಂತರ ವಿಪಿಡಿ ಸರ್ವೇಕ್ಷಣಾ ಕಾರ್ಯಕರ್ಮದಲ್ಲಿ ನಿಗದಿತ ಗುರಿ ತಲುಪಿರುವುದಾಗಿ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಅವರು ಮಾಹಿತಿ ನೀಡಿದರು. […]
ಮರೂರು ತಿತಿಮತಿ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆ

ಜನವಾಹಿನಿ News ಪೊನ್ನಪೇಟೆ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಮರೂರು ತಿತಿಮತಿ ಆಶ್ರಮ ಶಾಲೆಯಲ್ಲಿ 170 ವಿದ್ಯಾರ್ಥಿಗಳಿಗೆ ಕಣ್ಣಿನಪೊರೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಯಿತು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಹಾಗೂ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಷನ್ ಆಸ್ಪತ್ರೆ ವತಿಯಿಂದ ಮಂಗಳವಾರ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡಗಳ ಜಿಲ್ಲಾ ಅಧಿಕಾರಿ ಎಸ್. ಹೊನ್ನೇಗೌಡ ಉದ್ಘಾಟಿಸಿ ಮಾತನಾಡಿದ ಅವರು […]
ಚಿಕಿತ್ಸೆಗೆ ಪ್ರಥಮ ಆದ್ಯತೆ ನೀಡಿ ಬಿಲ್ ಬಗ್ಗೆ ನಂತರ ಗಮನ ಹರಿಸಿ : ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಶಾಸಕ ಪೊನ್ನಣ್ಣ ಖಡಕ್ ಸೂಚನೆ

ಜನವಾಹಿನಿ News ಮಡಿಕೇರಿ : ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿ. ಬಿ.ಪಿ.ಎಲ್ ಅಥವಾ ಎ.ಪಿ.ಎಲ್ ನವರು ಎಂದು ನಂತರ ಮಾಹಿತಿ ಪಡೆದು ಬಿಲ್ ಬಗ್ಗೆ ನಿರ್ಧರಿಸಿ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ( ಕೊಡಗು ಜಿಲ್ಲಾಸ್ಪತ್ರೆ) ನಿರ್ದೇಶಕರಿಗೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ ನೀಡಿದ್ದಾರೆ. ಆಕಸ್ಮಿಕ ಪಟಾಕಿ ಸಿಡಿತದಿಂದ ಬೆರಳು ಕಳೆದುಕೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಗೋಣಿಕೊಪ್ಪದ ಶಾಲಾ ಬಾಲಕ ಪವನ್ […]
ಜನನ ಮತ್ತು ಮರಣ ನಾಗರಿಕ ನೋಂದಣಿ ನಿಖರವಾಗಿ ದಾಖಲಿಸಿ: ವೆಂಕಟ್ ರಾಜಾ

ಜನವಾಹಿನಿ News ಮಡಿಕೇರಿ : ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ […]
ವಿಶ್ವ ಏಡ್ಸ್ ದಿನ : ಎಚ್‍ಐವಿ ಹರಡುವಿಕೆ ನಿಯಂತ್ರಣಕ್ಕೆ ಮುಂದಾಗಿ : ಪ್ರೊ.ಮೇ. ರಾಘವ

ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಇವರ […]
ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ […]
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ರಕ್ತದಾನ ಅತ್ಯಗತ್ಯ : ವಿಜು ಸುಬ್ರಮಣಿ

ಜನವಾಹಿನಿ News ಸಿದ್ದಾಪುರ : ತುರ್ತು ಸಂದರ್ಭದಲ್ಲಿ ಅತ್ಯವಶ್ಯಕವಾಗಿರುವ ರಕ್ತದಾನಕ್ಕೆ ಬೆಲೆ ಕಟ್ಟಲಾಗದು ಮನುಷ್ಯನ ಪ್ರಾಣ ಉಳಿಸಲು ನೀಡುವ ರಕ್ತದಾನವೇ ಶ್ರೇಷ್ಠವಾಗಿದ್ದು, ಅಮೂಲ್ಯ ಜೀವಗಳನ್ನು ಉಳಿಸಲು ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಜೀವಿನಿ ಒಕ್ಕೂಟ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಹಕಾರದೊಂದಿಗೆ ಸಿದ್ದಾಪುರ ಗುಹ್ಯ ಅಗಸ್ಥೇಶ್ವರ ಸಹಕಾರ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಾಕ್ರಮ […]
ಗಾಳಿಬೀಡು; ಕುಷ್ಠರೋಗ ಪತ್ತೆ ಆಂದೋಲನಕ್ಕೆ ಚಾಲನೆ

ಜನವಾಹಿನಿ News ಮಡಿಕೇರಿ : ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಳಿಬೀಡು ಗ್ರಾಮದಲ್ಲಿ ಕುಷ್ಟರೋಗ ಪತ್ತೆ ಹಚ್ಚುವ ಆಂದೋಲನದಡಿಯಲ್ಲಿ ನವೆಂಬರ್, 24 ರಿಂದ ಡಿಸೆಂಬರ್, 09 ರವರೆಗಿನ 14 ದಿನಗಳು ಆಶಾ ಕಾರ್ಯಕರ್ತರು ಮತ್ತು ಸ್ವಯಂ ಸೇವಕರು ಮನೆ ಮನೆಗಳಿಗೆ ಭೇಟಿ ನೀಡಿ ರೋಗದ ಚಿಹ್ನೆಗಳನ್ನು ಪರೀಕ್ಷಿಸಿ ಆರೋಗ್ಯ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿ ಕಿರಣ್ ಅವರು ಚಾಲನೆ ನೀಡಿದರು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ […]