ಮೀನುಗಾರಿಕೆ ಇಲಾಖೆಯಿಂದ ಮೀನು ಮರಿ ವಿತರಣೆ

ಜನವಾಹಿನಿ NEWS ಮಡಿಕೇರಿ : ಪ್ರತಿ ವರ್ಷದಂತೆ 2026-27ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು. ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲ್ಲೂಕು ವಿನಯ್ 9769070850, ಸೋಮವಾರಪೇಟೆ ತಾಲ್ಲೂಕು ನಿರ್ವಾಣಿ 9448918782, 7338218782, ವಿರಾಜಪೇಟೆ ತಾಲ್ಲೂಕಿನ ನಿಶಾಂತ್ ಬಿ.ಕೆ. 9731363143, ಕುಶಾಲನಗರ ತಾಲ್ಲೂಕಿನ ಸಚಿನ್ 9886717626 ಹಾಗೂ ಮಂಜು 8296765595 ನ್ನು […]
ಕೇಂದ್ರ ಸರ್ಕಾರದ ಬೇಜವಾಬ್ದಾರಿಯೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣ : ಕೊಡಗು ಕಾಂಗ್ರೆಸ್ ಆರೋಪ – ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

ಜನವಾಹಿನಿ NEWS ಮಡಿಕೇರಿ : ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಬೇಜವಾಬ್ದಾರಿಯಿಂದ ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರಿಪಡಿಸುವ ಯಾವುದೇ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ. ಪರೀಕ್ಷೇಗಳ ನಿರ್ವಹಣೆಯ ಜವಬ್ದಾರಿ ಹೊತ್ತಿರುವ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂಧ್ರ […]
ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜನವಾಹಿನಿ NEWS ಮಡಿಕೇರಿ : ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ 2026-27ನೇ ಸಾಲಿಗೆ ಪೂರ್ವ ಪ್ರಾರ್ಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು, ಯೋಗ ಮತ್ತು ಕರಾಟೆ ಶಿಕ್ಷಕರು, ಸಂಗೀತ ಮತ್ತು ನೃತ್ಯ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿಯ ನೇಮಕಾತಿಗಾಗಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರ್ವ ಪ್ರಾರ್ಥಮಿಕ ಶಿಕ್ಷಕರ ವಿದ್ಯಾರ್ಹತೆ ಮೊಂಟೆಸರಿ/ಡಿಇಡಿ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಹೊಂದಿರಬೇಕು, ಕಂಪ್ಯೂಟರ್ ಶಿಕ್ಷಕರ ವಿದ್ಯಾರ್ಹತೆ ಬಿಸಿಎ/ಬಿಎಸ್‍ಸಿ/ಬಿಟೆಕ್/ಬಿಇ(ಐಟಿ/ಸಿಎಸ್/ಡಿಪೆÇ್ಲೀಮ), ಯೋಗ, ಕರಾಟೆ, ಸಂಗೀತ ಮತ್ತು ನೃತ್ಯ ಶಿಕ್ಷಕರು […]
ಮೈಸೂರಿನ ಅಬ್ಬೂರು ಗ್ರಾಮದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ

ಜನವಾಹಿನಿ NEWS ಮಡಿಕೇರಿ : ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸಹಕಾರದಲ್ಲಿ ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ವತಿಯಿಂದ ಜೂನ್, 24 ರಂದು ಬೆಳಗ್ಗೆ 9 ಗಂಟೆಗೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಅಬ್ಬೂರು ಗ್ರಾಮದ ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ, ಮೈಸೂರಿನ ಹೆಸರಾಂತ ಕಂಪನಿಗಳಾದ ಇನ್ಫೋಸಿಸ್, ಜೆ.ಕೆ ಟೈರ್ಸ್, ಟಿ.ವಿ.ಎಸ್, ರಾಣೆ-ಮಡ್ರಾಸ್, ಟ್ರೈಟಾನ್ ವ್ಯಾಲ್ವ್ಸ್, ಆಟೋ ಮೋಟಿವ್ ಎಕ್ಸಲ್ಸ್, ಸುಪ್ರೀಮ್ ಫಾರ್ಮಾs ಸ್ಯುಟಿಕಲ್ಸ್ […]
ಜೂ.05 ರಂದು ನೇರ ಸಂದರ್ಶನ

ಜನವಾಹಿನಿ NEWS ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 05 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ‘ಕಲ್ಯಾಣಿ ಮೋಟಾರ್ಸ್ ಮಡಿಕೇರಿ’ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವನ್ನು […]
ಮಡಿಕೇರಿಯಲ್ಲಿ ಇಂದು ಮಿನಿ ಉದ್ಯೋಗ ಮೇಳ

ಜನವಾಹಿನಿ News ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ (ಏ.8 ರಂದು) ಇಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ “ಉದ್ಯೋಗಮೇಳ” ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಜಾಯ್ ಆಲುಕಾಸ್ ಜ್ಯುವೆಲ್ಲರಿ, ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಟ್ಸ್ ರೆಸಾರ್ಟ್, ಮಡಿಕೇರಿ, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ […]
ಮಾ.25 ರಿಂದ ಉದ್ಯೋಗ ಮೇಳ

ಜನವಾಹಿನಿ News ಮಡಿಕೇರಿ : ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ, ಮಾರ್ಚ್, 25 ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026 ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವನ್ನು ರೀಡ್‍ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಅವರ ಸಹಯೋಗದೊಂದಿಗೆ […]
ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ […]
ಉಚಿತ ಸ್ವ-ಉದ್ಯೋಗ ತರಬೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಕೂಡಿಗೆಯಲ್ಲಿರುವ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿ ವಿವರ […]
ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ

ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಫೆÇೀಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು […]