ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಆಗ್ರಹ : ತಪ್ಪಿದಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ

ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಒತ್ತಾಯ : ತಪ್ಪಿದಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ ಮಡಿಕೇರಿ : ಸಿಎಂ ಸಿದ್ದರಾಮಯ್ಯ ನವರು ಘೋಷಿಸಿದ ಮಾಸಿಕ ಗೌರವಧನ, ಮಾಸಿಕ ೧೦,೦೦೦ ಮತ್ತು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೂ.೧೦೦೦ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಮತ್ತು ಆಲ್ ಇಂಡಿಯಾ ಯುನೈಡೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾವಣೆಗೊಂಡ ಜಿಲ್ಲೆಯ ವಿವಿಧ […]
ಉಚಿತ ಸೆಲ್ ಪೋನ್ ರಿಪೇರಿ ತರಬೇತಿ

ಉಚಿತ ಸೆಲ್ ಪೋನ್ ರಿಪೇರಿ ತರಬೇತಿ ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್, 05 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೆÇೀನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, […]
ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ

ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ ಮಡಿಕೇರಿ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು. ಯುವ ಜನತೆಗೆ ಜೀವನ ಕೌಶಲ್ಯ ಮತ್ತು ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಕ್ಷೇತ್ರ ಸಂಪರ್ಕ ಅಧಿಕಾರಿಯಾದ ನವ್ಯ ಆರ್. ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ […]
ಕೊಡಗಿನ ಆಟೋ ಚಾಲಕಿಗೆ ಜೀವಮಾನದ ಸಾಧಕ ಪ್ರಶಸ್ತಿ

ಮಡಿಕೇರಿ : ಹೆಸರಾಂತ ಖಾಸಗೀ ವಾಹಿನಿಯೊಂದರ ವತಿಯಿಂದ ಕೊಡಮಾಡುವ (Lifetime Achievement Award) ಜೀವಮಾನದ ಸಾಧಕ ಪ್ರಶಸ್ತಿಯನ್ನು ಕೊಡಗಿನ ಆಟೋ ಚಾಲಕಿ ಸುಜಾತ ರವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಯಲಹಂಕದ ಅಂಬೇಡ್ಕರ್ ಭವನದಲ್ಲಿ ಜು. 13ರಂದು ನಡೆದೆ ಸಮಾರಂಭದಲ್ಲಿ ಸುಜಾತ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿವಿಧ ಕ್ಷೇತ್ರಗಳ ಮುಖೇನ ಉತ್ತಮ ಸಮಾಜ ಸೇವೆ ಸಲ್ಲಿಸಿರುವ 80 ಕ್ಕೂ ಅಧಿಕ ಮಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಜಾತ ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ […]
ಉದ್ಯೋಗ ಸುದ್ದಿ: ನಮ್ಮ ಮೆಟ್ರೋದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 25 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 2,06,250 ರೂಪಾಯಿ ಸಂಬಳ ಪಡೆಯಲಿದ್ದಾರೆ. 5 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್( ಕಾಂಟ್ರಾಕ್ಟ್/ ಸ್ಟೋರ್) ಜನರಲ್ ಮ್ಯಾನೇಜರ್ (ಟ್ರಾಕ್ಷನ್), ಜನರಲ್ ಮ್ಯಾನೇಜರ್(ಪಿ ವೇ) ಹಾಗೂ ಜನರಲ್ […]
ಸ್ವಯಂ ಉದ್ಯೋಗಕ್ಕೆ 5 ಲಕ್ಷ ಬಡ್ಡಿರಹಿತ ಸಾಲ: ಅರ್ಜಿ ಸಲ್ಲಿಕೆ ಹೇಗೆ ಗೊತ್ತಾ?

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ‘ಲಖ್‌ಪತಿ ದೀದಿ ಯೋಜನೆ’ ಜಾರಿಗೆ ತಂದಿದೆ. ಸ್ವಯಂ ಉದ್ಯೋಗ ಕಲ್ಪಿಸಿ ಬಡತನ ನಿರ್ಮೂಲನೆ ಮೂಲಕ ಮಹಿಳೆಯರು ಆರ್ಥಿಕ ಸಬಲರಾಗುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಈ ಯೋಜನೆಯಲ್ಲಿ 5 ಲಕ್ಷ ರೂಪಾಯಿವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ ತಮ್ಮ ಸ್ವಂತ ಉದ್ಯಮವನ್ನು ಆರಂಭಿಸಿ ತಮ್ಮದೇ ಕಾಲುಗಳ ಮೇಲೆ ನಿಂತು ಬದುಕು ಕಟ್ಟಿಕೊಳ್ಳಲು ಈ ಸಾಲ ಸೌಲಭ್ಯ ನೆರವಾಗುತ್ತದೆ. ಈ ಯೋಜನೆಯ ಭಾಗವಾಗಿ, […]
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ವೆಬ್‍ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅ.5 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಈ ಎಲ್ಲ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಗಣಿತ ಮತ್ತು ಇಂಗ್ಲಿಷ್‍ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 18 ರಿಂದ 40 ವರ್ಷದ ಒಳಗಿರಬೇಕು. ಅಂಕಗಳ ಆಧಾರದಲ್ಲಿ […]
ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದಲ್ಲಿದೆ ಖಾಲಿ ಹುದ್ದೆಗಳು

ಕರ್ನಾಟಕ ಪೌರಾಡಳಿತ ನಿರ್ದೇಶನಾಲಯವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 2 ಪ್ರಥಮ ವಿಭಾಗದ ಕಂದಾಯ ನಿರೀಕ್ಷಕ ಮತ್ತು ದ್ವಿತೀಯ ವಿಭಾಗದ ಸಹಾಯಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ: ಪ್ರಥಮ ವಿಭಾಗದ ಕಂದಾಯ ನಿರೀಕ್ಷಕ- 1 ದ್ವಿತೀಯ ವಿಭಾಗದ ಸಹಾಯಕ – […]
ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಇಲ್ಲಿದೆ ವಿವಿಧ ಉದ್ಯೋಗಾವಕಾಶಗಳು

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2024 ಅನ್ನು ಘೋಷಿಸಿದೆ, ಇದು ಭಾರತದಾದ್ಯಂತ ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶವನ್ನು ಒದಗಿಸುತ್ತದೆ. NHB ಈ ನೇಮಕಾತಿ ಡ್ರೈವ್ ಮೂಲಕ 48 ಖಾಲಿ ಹುದ್ದೆಗಳನ್ನು ತುಂಬುವ ಗುರಿ ಹೊಂದಿದೆ. NHB ನೇಮಕಾತಿ 2024 ವಿವರಗಳು NHB/HRMD/ನೇಮಕಾತಿ/2023-24/04 ಜಾಹೀರಾತು ಸಂಖ್ಯೆಯ ಪ್ರಕಾರ, NHB ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಚೀಫ್ ಎಕಾನಮಿಸ್ಟ್ ಮತ್ತು ಇತರ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು 23 […]
ಕನ್ನಡಿಗರಿಗೆ ಖಾಸಗಿ ಉದ್ಯೋಗಗಳಲ್ಲಿ ಮೀಸಲಾತಿ ಮಸೂದೆಗೆ ತಡೆ

ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. […]