ಅಕ್ರಮ ಗಾಂಜಾ ಸಾಗಾಟ ಇಬ್ಬರ ಬಂಧನ : 7ಕೆಜಿಗೂ ಅಧಿಕ ಗಾಂಜಾ ವಶ

ಅಕ್ರಮ ಗಾಂಜಾ ಸಾಗಾಟ ಇಬ್ಬರ ಬಂಧನ : 7ಕೆಜಿಗೂ ಅಧಿಕ ಗಾಂಜಾ ವಶ ಮಡಿಕೇರಿ : ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ವಿರಾಜಪೇಟೆ ನಗರ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ. ವಿರಾಜಪೇಟೆ ಠಾಣಾ ವ್ಯಾಪ್ತಿಗೆ ಒಳಪಡುವ ಆರ್ಜಿ ಗ್ರಾಮದಲ್ಲಿ ಗಾಂಜಾ ವಸ್ತುಗಳನ್ನು ಕೇರಳಕ್ಕೆ ಮಾರಾಟ ಮಾಡಲು ಯತ್ನಿಸಿದ ಹುಣಸೂರಿನ ವಿಜಯನಗರದ ಅನೀಸ್ ಅಹಮದ್( 45 )ಮತ್ತು ಹುಣಸೂರು ಪಟ್ಟಣದ ಸ್ಕೋರ್ ಬೀದಿ ನಿವಾಸಿ ಚೇತನ್ (40) ಬಂಧಿತಾರಾಗಿದ್ದು, ಬಂಧಿತರಿಂದ […]
ಸಿದ್ದಾಪುರ : ಆಟೋ ಮೇಲೆ ಕಾಡಾನೆ ದಾಳಿ : ಪ್ರಯಾಣಿಕನಿಗೆ ಗಾಯ : ತಪ್ಪಿದ ಭಾರಿ ಅನಾಹುತ

*ಜನವಾಹಿನಿ ಬ್ರೇಕಿಂಗ್* ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ *ನೆನ್ನೆಯಷ್ಟೇ ಬೈಕ್ ಸವಾರನ ಮೇಲೆ ದಾಳಿ ಮಾಡಿದ ಪ್ರಕರಣ ವರದಿಯಾಗಿತು.* *ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಆಟೋ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ* *ಇಂಜಲಗೆರೆ ಮುತ್ತಪ್ಪ ದೇವಾಲಯದ ಸಮೀಪ ನಡೆದ ಘಟನೆ.* *ಆಟೋದಲ್ಲಿದ್ದ ಪ್ರಯಾಣಿಕ ಪುಲಿಯೇರಿ ಗ್ರಾಮದ ಪ್ರದೀಪ್ ಎಂಬುವವರ ತೊಡೆಯ ಭಾಗಕ್ಕೆ ಗಾಯ* *ಇಂಜಲಗೆರೆ ಫಿರೋಜ್ ಎಂಬುವವರಿಗೆ ಸೇರಿದ ಆಟೋದ ಮೇಲೆ ಎರಗಿದ ಕಾಡಾನೆ* *ಆಟೋದ ಮೇಲೆ ದಂತದಿಂದ ತಿವಿದ ಪರಿಣಾಮ ಆಟೋ ಎಡಭಾಗ […]
ಅಂತರಾಜ್ಯ ಅಪರಾಧಿಯ ಬಂಧನ

ಅಂತರಾಜ್ಯ ಅಪರಾಧಿಯ ಬಂಧನ ಪುತ್ತೂರು: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರರಾಜ್ಯ ಅಪರಾಧಿ ಇಲಿಯಾಸ್ ಪಿ.ಎ. ಎಂಬಾತನನ್ನು ಬಂಧಿಸಿದ ಪೊಲೀಸ್ ತಂಡವು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದತ್ರಿಶೂರ್ ಜಿಲ್ಲೆಯ ವಿಯ್ಯುರು ಮೂಲದವನು ಎನ್ನಲಾಗಿದೆ. ಇಲಿಯಾಸ್ ಪಿ.ಎ. ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ಕೇರಳದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ […]
ಪೋಟೋದಲ್ಲಿರುವ ವ್ಯಕ್ತಿ ಕಂಡುಬಂದಲ್ಲಿ ಮಾಹಿತಿ ನೀಡಿ

ಪೋಟೋದಲ್ಲಿರುವ ವ್ಯಕ್ತಿ ಕಂಡುಬಂದಲ್ಲಿ ಮಾಹಿತಿ ನೀಡಿ ವಿರಾಜಪೇಟೆ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿನ ಪ್ರಕರಣವೊಂದಕ್ಕೆ ಸಂಬಂಧಿಸಿದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ತಿಳಿಸಲು ಕೋರಲಾಗಿದೆ. ಆರೋಪಿಯ ಹೆಸರು ದಿನೇಶ್. ತಂದೆ ಲೇಟ್ ರಾಜು 28 ವರ್ಷ ಕೂಲಿ ಕಾರ್ಮಿಕ. ಜೇನು ಕುರುಬ ಜಾತಿಗೆ ಸೇರಿದ ಈತನ ಸ್ವಂತ ಊರು ಕುಟ್ಟ ವ್ಯಾಪ್ತಿಯ ನಾಣಚಿ. ಈತ ಈ ಹಿಂದೆ ಅಮ್ಮತಿಯ ಸುವಿನ್ ಗಣಪತಿ ಅವರ ಲೈನ್ ಮನೆಯಲ್ಲಿ ವಾಸವಿದ್ದ, ಈತನ ಚಹರೆಯು […]
ಆನೆ ತುಳಿತಕ್ಕೆ ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ

ಆನೆ ತುಳಿತಕ್ಕೆ ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ನೆನ್ನೆ ರಾತ್ರಿ ಆನೆ ದಾಳಿಯಿಂದ ಮೃತಪಟ್ಟ ಕೊಪ್ಪದ ಶಿವಪ್ಪ (72) ಎಂಬ ರೈತನ ಪಾರ್ಥಿವ ಶರೀರವನ್ನು ಇಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅಂತಿಮ ದರ್ಶನ ಪಡೆದರು. ನೆನ್ನೆ ಘಟನೆ ನಡೆದ ಕೂಡಲೇ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ […]
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ಇಂದು ರಾತ್ರಿ ಹೊತ್ತಲ್ಲಿ ಆನೆ ದಾಳಿಯಿಂದ ಕೊಪ್ಪದ ಶಿವಪ್ಪ (72) ಎಂಬ ರೈತ ಮೃತಪಟ್ಟಿರುತ್ತಾರೆ. ಸುದ್ದಿ ತಿಳಿದೊಡನೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ ಅವರು ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು. ಸ್ಥಳೀಯರೊಂದಿಗೆ ಮಾತನಾಡಿದ ಬಳಿಕ, ವಿಷಯವನ್ನು ಶಾಸಕರಿಗೆ […]
ಪೊನ್ನಂಪೇಟೆ ಸಮೀಪ ರಸ್ತೆ ಮಧ್ಯೆ ಮಗುಚಿ ಬಿದ್ದ ಲಾರಿ : ಕುಟ್ಟ ಪೊನ್ನಂಪೇಟೆ ಸಂಪರ್ಕ ಕಡಿತ

ಪೊನ್ನಂಪೇಟೆ ಸಮೀಪ ರಸ್ತೆ ಮಧ್ಯೆ ಮಗುಚಿ ಬಿದ್ದ ಲಾರಿ : ಕುಟ್ಟ ಪೊನ್ನಂಪೇಟೆ ಸಂಪರ್ಕ ಕಡಿತ ಮಡಿಕೇರಿ : ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿವೊಂದು ರಸ್ತೆ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಲಾರಿ ಮಗುಚಿಬಿದ್ದ ಪರಿಣಾಮ ಕುಟ್ಟ ಪೊನ್ನಂಪೇಟೆ ನಡುವಿನ ರಸ್ತೆ ಸಂಪರ್ಕ ಕಡಿತವಾಗಿತ್ತು. ಲಾರಿಯಲ್ಲಿ ತುಂಬಲಾದ ಸರಕು ಹಾಗೂ ಇರುವವರ ಬಗ್ಗೆ ಮತ್ತು ಅವರ ಯೋಗ ಕ್ಷೇಮದ ಬಗ್ಗೆ ಯಾವುದೇ ಮಾಹಿತಿ ತಡರಾತ್ರಿವರೆಗೆ […]
ಮತ್ತೆ ಹುಲಿ ಹೆಜ್ಜೆ ಪತ್ತೆ : ಹೆಚ್ಚಾದ ಆತಂಕ, ಕ್ಯಾಮರ ಅಳವಡಿಕೆಗೆ ಸ್ಥಳೀಯರ ಒತ್ತಾಯ

ಮತ್ತೆ ಹುಲಿ ಹೆಜ್ಜೆ ಪತ್ತೆ : ಹೆಚ್ಚಾದ ಆತಂಕ, ಕ್ಯಾಮರ ಅಳವಡಿಕೆಗೆ ಸ್ಥಳೀಯರ ಒತ್ತಾಯ ಸಿದ್ದಾಪುರ: ನೆನ್ನೆ ಗುಹ್ಯ ವ್ಯಾಪ್ತಿಯ ಕೋಟನ್ ಎಸ್ಟೇಟ್ ಬಳಿ ಹುಲಿ ಹೆಜ್ಜೆ ಗುರುತು ಪತ್ತೆಯಾಗುವ ಮೂಲಕ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಆದರೆ ಇಂದು ಸಮೀಪದ ವಾರ್ನಾಂಡಿ ಎಸ್ಟೇಟ್ ಕಡೆಗೆ ಹೋಗಿರುವ ಗುರು ಪತ್ತೆಯಾಗಿದ್ದು ಜನ ಜಾಗೃತೆ ವಹಿಸುವಂತೆ ತೋಟದ ವ್ಯವಸ್ಥಾಪಕ ದಾಸನ್ ಮಾಹಿತಿ ನೀಡಿದ್ದು, ಆತಂಕ ಗೊಂಡಿರುವ ಸ್ಥಳೀಯರು ಇಲಾಖೆಯಿಂದ ಹುಲಿ ಚಲನವಲನ ಪತ್ತೆ ಹಚ್ಚುವ ನಿಟ್ಟಿನಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಕ್ಯಾಮರ […]
ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು

ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು ಮಡಿಕೇರಿ : ಪೊನ್ನಂಪೇಟೆ ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ತಾವಳಗೆರೆ ಗ್ರಾಮದ ಆಂಡಮಾಡಾ ಅರುಣ ರವರ ಮನೆ ಮುಂಭಾಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದ ಚಾರಿಗೆ ವಾಹನವೊಂದು ಡಿಕ್ಕಿ ಪಡಿಸಿ ಹೋಗಿದ್ದು, ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪರಿಚಿತ ವ್ಯಕ್ತಿ,ಅಂದಾಜು […]
ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ

ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ನಿವಾಸಿಯಾದ ಬೊಟ್ಟೋಳಂಡ ಉತ್ತಮ್ ಮುತ್ತಪ್ಪ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 10 ಚೀಲ ಒಣಗಿದ ಕರಿಮೆಣಸು ಅಂದಾಜು 01 ಚೀಲ ಕಾಫಿಯನ್ನು 09-06-2025 ರಂದು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 306 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ […]