ಪೊಲೀಸ್ ಇಲಾಖೆ ಸಿಬ್ಬಂದಿಗೆ ಸಮಗ್ರ ಆರೋಗ್ಯ ಶಿಬಿರ

ಜನವಾಹಿನಿ NEWS ಮಡಿಕೇರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಪೆÇಲೀಸ್ ಇಲಾಖೆಯ ಸಿಬ್ಬಂದಿಗಾಗಿ ಸಮಗ್ರ ಆರೋಗ್ಯ ಶಿಬಿರವು ನಗರದ ಮೈತ್ರಿ ಹಾಲ್ನಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಡಿಎಆರ್ ಪೆÇಲೀಸ್ ಇನ್ಸ್ಪೆಕ್ಟರ್ ಗಣೇಶ್ ಹಾಗೂ ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಸನತ್ ಕುಮಾರ್ ಅವರು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಸನತ್ ಕುಮಾರ್ ಅವರು, ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯದ ಒತ್ತಡದ […]
ಜಿಲ್ಲಾಡಳಿತದಿಂದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ

ಜನವಾಹಿನಿ NEWS ಮಡಿಕೇರಿ : ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಉಪನ್ಯಾಸಕಿ ಹಾಗೂ ಸಾಹಿತಿ ಕೆ.ಜಯಲಕ್ಷ್ಮಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ […]
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಮಂಡೇಟಿರ ಅನಿಲ್ ಅಯ್ಯಪ್ಪ ಆಯ್ಕೆ

ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೂತನ ಉಪಾಧ್ಯಕ್ಷರಾಗಿ ಮಂಡೇಟಿರ ಅನಿಲ್ ಅಯ್ಯಪ್ಪ ರವರನ್ನು ಆಯ್ಕೆ ಮಾಡಿ ಆದೇಶ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ನವರು ಹಸ್ತಾಂತರಿಸಿದರು. ಮಂಡೇಟಿರ ಅನಿಲ್ ಅಯ್ಯಪ್ಪ ಹಲವು ವರ್ಷಗಳಿಂದ ಕಾಕೋಟುಪರಂಬು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಆದೇಶ ಪತ್ರ ಹಸ್ತಾಂತರ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಶ್ರೀ ಪಟ್ಟಡ ರಂಜಿ ಪೂಣಚ್ಚ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಮತೀನ್, ಮಾಜಿ ಪುರಸಭೆ […]
ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ
ಜನವಾಹಿನಿ NEWS ಮಡಿಕೇರಿ : ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಬುಧವಾರ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾದಪುರ ಸಮೀಪದ ಬಿಳಿಗೇರಿಯ ಟಾಟಾ ಕಾಫಿ ತೋಟದಲ್ಲಿ ಕಾರ್ಮಿಕರು ಎಂದಿನಂತೆ ಕೆಲಸದಲ್ಲಿ ತೊಡಗಿದ್ದ ವೇಳೆ ಭಾರಿ ಗಾಳಿ ಮಳೆಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಅಸ್ಸಾಂ […]
ನಾಪೊಕ್ಲು ಬ್ಲಾಕ್ ವ್ಯಾಪ್ತಿಯ ನೂತನ ವಲಯ ಕಾಂಗ್ರೆಸ್ ಅಧ್ಯಕ್ಷರ ನೇಮಕ

ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ನಾಪೊಕ್ಲು ಬ್ಲಾಕ್ ನ ಹದಿನೆಂಟು ವಲಯಗಳಿಗೆ ನೂತನ ವಲಯ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪನವರು ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿ ಮಡಿಕೇರಿಯಲ್ಲಿ ವಿತರಿಸಿದರು. ನಾಪೊಕ್ಲು ಮಾಚೆಟ್ಟಿರ ಕುಶು ಕುಶಾಲಪ್ಪ. ಬಲ್ಲಮಾವಟಿ ಮಂಡಿರ ದಯಾ ಚಿಣ್ಣಪ್ಪ,ಬೆಟ್ಟಗೇರಿ ಕೊಡಗನ ತೀರ್ಥ ಪ್ರಸಾದ್,ಎಮ್ಮೆಮಾಡು ಕೂರಳಿಕಾರಂಡ ಕೆ.ಎಂ.ಮೂಸಾ,ನರಿಯಂದಡ ಕೋಡಿರ ವಿನೋದ್ ನಾಣಯ್ಯ,ಮೇಕೆರಿ ಹೆಚ್.ಸಿ.ಪೊನ್ನಪ್ಪ, ಮದೆನಾಡು ಮಜ್ಜಿಗೆಮನೆ ದೀಪಕ್,ಪಾರಾಣೆ ಬೊಳ್ಳಂಡ […]
ಕರವೇ ಸ್ವಾಭಿಮಾನಿ ಬಣದಿಂದ ನೆಲ್ಯಹುದಿಕೇರಿ ಗ್ರಾ.ಪಂಚಾಯತಿಗೆ ಮನವಿ – ಮೂಲಭೂತ ಸೌಕರ್ಯಗಳ ಸಮಸ್ಯೆ ಬಗೆಹರಿಸಲು ಒತ್ತಾಯ

ಜನವಾಹಿನಿ NEWS ಸಿದ್ದಾಪುರ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಇಂದು ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮದ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಗ್ರಾಮದ ಬೆಟ್ಟದ ಕಾಡು ಪ್ರದೇಶದಲ್ಲಿ ಬೀದಿ ದೀಪಗಳ ಕೊರತೆ, ಹದಗೆಟ್ಟ ರಸ್ತೆಗಳು ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ನೀರು ಸರಬರಾಜು ಕೇಂದ್ರದ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ಜನರಿಗೆ ತೀವ್ರ ತೊಂದರೆಯಾಗಿದ್ದು, ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸಿ, ಜನರಿಗೆ […]
ಆನೆ ಕಾವಾಡಿಗ ಹುದ್ದೆಗಳ ನೇರ ನೇಮಕಾತಿ

ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೊಡಗು ವೃತ್ತಕ್ಕೆ ಸಂಬಂಧಿಸಿದಂತೆ (10 ಹುದ್ದೆಗಳು+1 ಬ್ಯಾಕ್ಲಾಗ್ ಹುದ್ದೆ) ಒಟ್ಟು 11 ಆನೆ ಕಾವಾಡಿಗ ಹುದ್ದೆಗಳಿಗೆ ಆಗಸ್ಟ್, 05 ರಿಂದ ಸೆಪ್ಟೆಂಬರ್, 03 ರವರೆಗೆ ಒಳಗೆ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿಯು ಇಲಾಖಾ ವೆಬ್ಸೈಟ್ http://aranya.gov.in ನಲ್ಲಿ ಲಭ್ಯವಿರುತ್ತದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ

ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ ‘ಆಟಿಲೊಂದು ದಿನ’ ಕಾರ್ಯಕ್ರಮವು ವಿಟ್ಲದ ‘ಅಕ್ಷಯ ಭವನ’ದಲ್ಲಿ ನಡೆಯಿತು. ಕಾರ್ಯಕ್ರಮವು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬಳಿಕ ಮಾತನಾಡಿದ ಸಂಸ್ಕೃತಿ ಮತ್ತು ಸಾಹಿತ್ಯಗಳ ಪೋಷಣೆಯೊಂದಿಗೆ ಅರೆಭಾಷೆಯನ್ನು ಪುಷ್ಟೀಕರಿಸುವ ಕಾರ್ಯಗಳನ್ನು ಅಕಾಡೆಮಿಯು ನಿರಂತರವಾಗಿ ಮಾಡುತ್ತಿದ್ದು ವಿಟ್ಲ ಜನರಿಗೆ […]
ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ – ಕೊಡಗು ಪತ್ರಕತ೯ರ ಸಂಘದಿಂದ ಕಾಗಿ೯ಲ್ ದಿನಾಚರಣೆ ಯೋಧರಿಗೆ ಗೌರವಾಪ೯ಣೆ

143 ಸಂಘಸಂಸ್ಥೆಗಳಿಂದ ಪುಪ್ಪ ನಮನ- ಗಾನ ನಮನ – ಗೌರವ ನಮನ ಸಲ್ಲಿಕೆ. ಜನವಾಹಿನಿ NEWS ಮಡಿಕೇರಿ : ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ “ಪುಷ್ಪ ನಮನ-ಗಾನ ನಮನ- ಗೌರವ ನಮನ” ಸಲ್ಲಿಸುವ ಹೃದಯಸ್ಪರ್ಶಿಯಾದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತಲಿನ 143 ಸಂಘಸಂಸ್ಥೆಗಳ ಒಗ್ಗೂಡುವಿಕಯೊಂದಿಗೆ ಭಾವನಾತ್ಮಕವಾಗಿ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ದೇಶಪ್ರೇಮಿಗಳು ಈ ವಿನೂತನ ಕಾಯ೯ಕ್ರಮದ ಮೂಲಕ ರಾಷ್ಟ್ರಪ್ರೇಮ ಅಭಿವೖಕ್ತಿಗೊಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ […]
ಮೂರ್ನಾಡು ಪಿ.ಯು. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಜನವಾಹಿನಿ NEWS ಮೂರ್ನಾಡು : ಇಲ್ಲಿನ ಪಿ.ಯು. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ, ಲಯನ್ಸ್ ಕ್ಲಬ್ ಮುರ್ನಾಡ್ನ ಅಧ್ಯಕ್ಷರಾದ ಲಯನ್ ಮುಲ್ಲೇರ ಪಾಪ್ಪ ಕಾವೇರಿಯಪ್ಪ ಅವರು ಕಾಲೇಜಿನ ಅಗತ್ಯವಿರುವ ವಿದ್ಯಾರ್ಥಿಗಳಿಗೆ ₹25,000/- ಮೌಲ್ಯದ ಕಾಲೇಜು ಸಮವಸ್ತ್ರಗಳನ್ನು ಉದಾರವಾಗಿ ದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಮುರ್ನಾಡ್ ಶಿಕ್ಷಣ ಸಂಸ್ಥೆಯ ಖಜಾಂಚಿ ಶ್ರೀ ನೆರವಂಡ ಜಯ ಮುತ್ತಪ್ಪ , ನಿರ್ದೇಶಕರಾದ ಶ್ರೀ ಮಾಲೇಟಿರ ದಿನು ಮೇದಪ್ಪ, ಪ್ರಾಂಶುಪಾಲೆ ಶ್ರೀಮತಿ ದೇವಕಿ ಪಿ.ಎಂ, […]