Breaking News :

ವಿಶ್ವ ಸ್ತನ್ಯಪಾನ ಸಪ್ತಾಹ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎದೆಹಾಲು ಸಹಕಾರಿ: ಡಾ.ಮಧುಸೂದನ

ವಿಶ್ವ ಸ್ತನ್ಯಪಾನ ಸಪ್ತಾಹ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎದೆಹಾಲು ಸಹಕಾರಿ: ಡಾ.ಮಧುಸೂದನ ಮಡಿಕೇರಿ : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳ ವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ 2 ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಕುಡಿಸುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ […]

ಜನ ಸುರಕ್ಷಾ ಅಭಿಯಾನಕ್ಕೆ ಚಾಲನೆ 

ಜನ ಸುರಕ್ಷಾ ಅಭಿಯಾನಕ್ಕೆ ಚಾಲನೆ ಮಡಿಕೇರಿ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಬ್ಯಾಂಕ್ ಆಫ್ ಬರೋಡ ಮರಗೋಡು ಶಾಖೆ ಇವರ ಸಹಯೋಗದೊಂದಿಗೆ ತಾಲ್ಲೂಕಿನ ಹೊಸ್ಕೇರಿ ಗ್ರಾಮದಲ್ಲಿ, ಹೊಸ್ಕೇರಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ, ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್ ಅವರು ಮಾತನಾಡಿ ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ […]

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ ಕುಶಾಲನಗರ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2856.25 ಅಡಿಗಳು. ಕಳೆದ ವರ್ಷ ಇದೇ ದಿನ 2855.79 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ., ಇಂದಿನ ನೀರಿನ ಒಳಹರಿವು 3796 ಕ್ಯುಸೆಕ್, ಕಳೆದ ವರ್ಷ ಇದೇ ದಿನ 6889 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 2958 ಕ್ಯುಸೆಕ್. ನಾಲೆಗೆ 500 […]

ಪೆರಂಬಾಡಿ : ಮಹಿಳಾ ಕಾಲೇಜಿನ ನೂತನ ಗ್ರಂಥಾಲಯ ಲೋಕಾರ್ಪಣೆ

ಪೆರಂಬಾಡಿ : ಮಹಿಳಾ ಕಾಲೇಜಿನ ನೂತನ ಗ್ರಂಥಾಲಯ ಲೋಕಾರ್ಪಣೆ ವಿರಾಜಪೇಟೆ :  ಪೆರಂಬಾಡಿಯಲ್ಲಿರುವ ಎಸ್.ಇ.ಎ ಮಹಿಳಾ ಕಾಲೇಜಿನ ನೂತನ ಗ್ರಂಥಾಲಯವನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ.ಪೊನ್ನಣ್ಣ  ರವರು ಲೋಕಾರ್ಪಣೆ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಮನುಷ್ಯನ ಜೀವನದಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಸಿಗುವ ಜ್ಞಾನದೊಂದಿಗೆ ಇಂತಹ ಗ್ರಂಥಾಲಯಗಳಲ್ಲಿ ಲಭ್ಯವಿರುವ ಪ್ರಪಂಚದ ಎಲ್ಲಾ ಇತಿಹಾಸ ಹಾಗೂ ಪ್ರಸಕ್ತ ವಿದ್ಯಮಾನಗಳ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ವಿದ್ಯಾರ್ಥಿಗಳು […]

ಕೂರ್ಗ್ ಸಿನೆಪ್ಲಕ್ಸ್ ಗೋಣಿಕೊಪ್ಪಲು -ಶೀಘ್ರವೇ ಚಿತ್ರಮಂದಿರ ಆರಂಭ

ಕೂರ್ಗ್ ಸಿನೆಪ್ಲಕ್ಸ್ ಗೋಣಿಕೊಪ್ಪಲು -ಶೀಘ್ರವೇ ಚಿತ್ರಮಂದಿರ ಆರಂಭ ಗೋಣಿಕೊಪ್ಪ : ಸಿನಿಮಾ ಮನರಂಜನೆಯ ಕ್ಷಾಮ ಎದುರಿಸುತ್ತಿದ್ದ ಗೋಣಿಕೊಪ್ಪಲಿನಲ್ಲಿ ಶೀಘ್ರದಲ್ಲಿಯೇ ನೂತನ ಚಿತ್ರಮಂದಿರ ಪ್ರದರ್ಶನ ಆರಂಭಗೊಳ್ಳಲಿದೆ. ಗೋಣಿಕೊಪ್ಪಲು ಗ್ರಾಮಾಂತರ ಸಹಕಾರ ಬ್ಯಾಂಕ್ ನ ನೂತನ ವಾಣಿಜ್ಯ ಸಂಕೀರ್ಣದಲ್ಲಿ 182 ಸೀಟ್ ವ್ಯವಸ್ಥೆ ಇರುವ ಕೂರ್ಗ್ ಸಿನೆಪ್ಲಕ್ಸ್ ನಲ್ಲಿ ಇಂದು ಸರಳವಾಗಿ ಪೂಜಾ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪಲು ಶ್ರೀ ಉಮಾ ಮಹೇಶ್ವರಿ ದೇವಸ್ಥಾನದ ಅರ್ಚಕ ಶಂಕರ ನಾರಾಯಣ ಅವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಆಗಸ್ಟ್ 15 ರಂದು ಪ್ರದರ್ಶನ […]

ಹಿಂದು ಜಾಗರಣ ವೇದಿಕೆಯಿಂದ ಅಖಂಡ ಭಾರತ ಸಂಕಲ್ಪ ದಿನ : ಆ.೮ ರಿಂದ ಜಿಲ್ಲೆಯ ಏಳು ಕಡೆಗಳಲ್ಲಿ ಪಂಜಿನ ಮೆರವಣಿಗೆ 

ಹಿಂದು ಜಾಗರಣ ವೇದಿಕೆಯಿಂದ ಅಖಂಡ ಭಾರತ ಸಂಕಲ್ಪ ದಿನ : ಆ.೮ ರಿಂದ ಜಿಲ್ಲೆಯ ಏಳು ಕಡೆಗಳಲ್ಲಿ ಪಂಜಿನ ಮೆರವಣಿಗೆ ಮಡಿಕೇರಿ : ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹಿಂದು ಜಾಗರಣೆ ವೇದಿಕೆ ವತಿಯಿಂದ ಆ.೮ ರಿಂದ ಆ.೧೪ ರವರೆಗೆ ಜಿಲ್ಲೆಯ ಏಳು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಜಿಲ್ಲಾ ಸಂಯೋಜಕ್ ರಂಜನ್ ಗೌಡ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಯುವ ಪೀಳಿಗೆ ದೇಶಪ್ರೇಮವನ್ನು ಮರೆಯುತ್ತಿದ್ದಾರೆ. ಆದ್ದರಿಂದ ಸ್ವಾತಂತ್ರ್ಯದ […]

ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ

ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ ಮಡಿಕೇರಿ : ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕೊಡಗು ಪತ್ರಕತ೯ರ ಸಂಘ (ರಿ) ದ ವತಿಯಿಂದ ಪತ್ರಕತ೯ರು, ಸಾವ೯ಜನಿಕರಿಗೆ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತ ಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ […]

ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಗ್ರಾಹಕ ಮೇಳದ ಪ್ರಚಾರ ಬ್ಯಾನರ್ ಅನಾವರಣ

ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಗ್ರಾಹಕ ಮೇಳದ ಪ್ರಚಾರ ಬ್ಯಾನರ್ ಅನಾವರಣ ಕುಶಾಲನಗರ : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಸೆಪ್ಟೆಂಬರ್ 6 ರಂದು ಎಸ್.ಎಲ್.ಎನ್ ಟೈಮ್ ಸ್ಕ್ವೇರ್ ನಲ್ಲಿ ನಡೆಯುವ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣವನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸೋಮವಾರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ನೆರವೇರಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಕೆ ಎಸ್ ನಾಗೇಶ್ […]

ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ

ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ ಮಡಿಕೇರಿ : ಜಿಲ್ಲೆಯಲ್ಲಿ ಮುಂದುವರೆದಿರುವ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ. ಕೂಡಲೇ ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಗೆ ಕರೆ ನೀಡುವ ಮೂಲಕ ತೀವ್ರ ಸ್ವರೂಪದ ಹೋರಾಟವನ್ನು ರೂಪಿಸಲಾಗುತ್ತದೆ ಎಂದು ಕೊಡಗು ರೈತ ಸಂಘದ ಎಚ್ಚರಿಸಿದೆ. […]

ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ಆತಂಕ : ಚಲನವಲನ ಪತ್ತೆಗಾಗಿ ಕ್ಯಾಮೆರಾ ಅಳವಡಿಸಿದ ಅರಣ್ಯ ಇಲಾಖೆ

ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ಆತಂಕ : ಚಲನವಲನ ಪತ್ತೆಗಾಗಿ ಸಿಸಿ ಕ್ಯಾಮೆರಾ ಅಳವಡಿಸಿದ ಅರಣ್ಯ ಇಲಾಖೆ ಸಿದ್ದಾಪುರ : ಇತ್ತೀಚೆಗೆ ಇಲ್ಲಿಗೆ ಸಮೀಪದ ಗುಹ್ಯ ವ್ಯಾಪ್ತಿಯ ಕೆಲಕಡೆ ಹುಲಿ ಹೆಜ್ಜೆ ಗುರುತು ಪತ್ತೆ ಆಗುವ ಮೂಲಕ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಹುಲಿ ಚಲನವಲನ ಪತ್ತೆ ಹಚ್ಚುವ ನಿಟ್ಟಿನಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಕ್ಯಾಮರ ಅಳವಡಿಸುವಂತೆ ಸ್ಥಳೀಯರಿಂದಲೂ ಆಗ್ರಹ ಕೇಳಿಬಂದಿತ್ತು. ಇದೀಗ ಸಿದ್ದಾಪುರ ವ್ಯಾಪ್ತಿಯ ಇಂಜಿಲಗೆರೆಯ ಕೆಲಕಡೆ ಹುಲಿ ಚಲನವಲನದ ಹೆಜ್ಜೆ ಗುರುತು ಕಂಡುಬಂದಿದ್ದು, ಕೂಡಲೇ ಎಚ್ಚೆತ್ತ ಅರಣ್ಯ ಇಲಾಖೆ […]