ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ : ಕುಡಿಯುವ ನೀರು ಶಿಕ್ಷಣಕ್ಕೆ ಹೆಚ್ಚು ಒತ್ತುನಿಡಿ ಅಧಿಕಾರಿಗಳಿಗೆ ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಸೂಚನೆ

ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ : ಕುಡಿಯುವ ನೀರು ಶಿಕ್ಷಣಕ್ಕೆ ಹೆಚ್ಚು ಒತ್ತುನಿಡಿ ಅಧಿಕಾರಿಗಳಿಗೆ ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಸೂಚನೆ ಮಡಿಕೇರಿ : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿಗಳು, ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿರಾಜಪೇಟೆ ತಾ.ಪಂ.ಸಾಮಾನ್ಯ ಸಭೆ ನಡೆಯಿತು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪೆÇನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 3 ಬ್ಯಾಚ್‍ಗಳಿಂದ 120 ಕಾಮಗಾರಿಗಳಿದ್ದು […]
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ […]
ಕೊಡವ ಮಕ್ಕಡ ಕೂಟದ ೧೧೭ನೇ ಪುಸ್ತಕ “ಕೊಡಗ್‌ಲ್ ಆನೆ-ಮಾಲವ ಪಣಂಗಲ್” ಬಿಡುಗಡೆ : ಆನೆ ಮಾನವ ಸಂಘರ್ಷ ತಡೆಗೆ ಯುವ ಜಾಗೃತಿ ಅಗತ್ಯ : ಮೇಜರ್ ಪ್ರೊ.ಬಿ.ರಾಘವ ಅಭಿಮತ

ಕೊಡವ ಮಕ್ಕಡ ಕೂಟದ ೧೧೭ನೇ ಪುಸ್ತಕ “ಕೊಡಗ್‌ಲ್ ಆನೆ-ಮಾಲವ ಪಣಂಗಲ್” ಬಿಡುಗಡೆ : ಆನೆ ಮಾನವ ಸಂಘರ್ಷ ತಡೆಗೆ ಯುವ ಜಾಗೃತಿ ಅಗತ್ಯ : ಮೇಜರ್ ಪ್ರೊ.ಬಿ.ರಾಘವ ಅಭಿಮತ ಜನವಾಹಿನಿ NEWS ಮಡಿಕೇರಿ : ಇತ್ತೀಚಿನ ವರ್ಷಗಳಲ್ಲಿ ಆನೆ ಮಾನವ ಸಂಘರ್ಷ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಮಕ್ಕಡ […]
ಆ.೨೩ ರಂದು ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

ಆ.೨೩ ರಂದು ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಮಡಿಕೇರಿ : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.೨೩ ರಂದು ಭಾಗಮಂಡಲದಲ್ಲಿ ೩೩ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು […]
ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ : ಮೀಸಲು ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು

ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ : ಮೀಸಲು ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು ಜನವಾಹಿನಿ NEWS ಸಿದ್ದಾಪುರ : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ಚೆನ್ನಂಗಿ, ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಬಾಡಗ ಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್ ಮತ್ತು ನ್ಯೂ ಮಾರ್ಗೋಳ್ಳಿ ಎಸ್ಟೇಟಿನಲ್ಲಿ ಬೀಡುಬಿಟ್ಟಿದ ಮರಿಯಾನೆ ಸೇರಿದಂತೆ ಸುಮಾರು ಎಂಟು ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮಾಲ್ದಾರೆ ಮೀಸಲು ಅರಣ್ಯಕ್ಕೆ ಮರಳಿ […]
ಲಯನ್ಸ್ ಸಂಸ್ಥೆಯಿಂದ ಚೆನ್ನಂಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಲಯನ್ಸ್ ಸಂಸ್ಥೆಯಿಂದ ಚೆನ್ನಂಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ : ಶಿಕ್ಷಣದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬನ್ನಿ: ಗಣ್ಯರ ಕರೆ ಜನವಾಹಿನಿ NEWS ಸಿದ್ದಾಪುರ : ಸರ್ಕಾರಿ ಶಾಲೆಗಳ ಉಳಿವಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗಲು ಪಾಲಿಬೆಟ್ಟ ಲಯನ್ಸ್ ಕ್ಲಬ್ ವತಿಯಿಂದ ಚೆನ್ನಂಗಿ ಸರ್ಕಾರಿ ಶಾಲೆಯ 50ಕ್ಕೊ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ ಎಸ್ ಸುಬ್ರಮಣಿ ಮಾತನಾಡಿ ಲಯನ್ಸ್ […]
ಪೊನ್ನಣ್ಣರಿಂದ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

ವಿರಾಜಪೇಟೆ : ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 2025-26 ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಯನ್ನು ಶಾಸಕ ಪೊನ್ನಣ್ಣ ವಿತರಿಸಿದರು.
ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ : ವಿಡಿಯೋ ವೈರಲ್ – ಎಲ್ಲೆಡೆ ಬಾರಿ ಪ್ರಶಂಸೆ ವ್ಯಕ್ತ

ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ : ವಿಡಿಯೋ ವೈರಲ್ – ಎಲ್ಲೆಡೆ ಬಾರಿ ಪ್ರಶಂಸೆ ವ್ಯಕ್ತ ಜನವಾಹಿನಿ NEWS ಮಡಿಕೇರಿ : ನಗರದ ಪ್ರಮುಖ ಪ್ರವಾಸಿ ತಾಣವಾದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಭಗವತಿ ನಗರದ ಸಮೀಪ ಗುಂಡಿಮಯವಾಗಿದ್ದನ್ನು ಮನಗಂಡ ಕರ್ತವ್ಯದಲ್ಲಿರುವ ಮಡಿಕೇರಿ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರು ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ […]
ಶಾಸಕ ಪೊನ್ನಣ್ಣರವರಿಂದ ಪರಿಹಾರ ಚೆಕ್ ವಿತರಣೆ

ಜನವಾಹಿನಿ NEWS ವಿರಾಜಪೇಟೆ : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಕೋಟುಪರಂಬು ಪಂಚಾಯಿತಿಯ ಕುಂಜಲಗೇರಿ ಗ್ರಾಮದ ರೈತರುಗಳಾದ ಚಿಯಂಡೀರ ಸುರೇಶ್ ಹಾಗೂ ಸುಬ್ರಮಣಿ ಎಂಬುವವರ ಹಸುಗಳು ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದು, ರೈತರ ಕುಟುಂಬಕ್ಕೆ ₹ 1.62ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಪೊನ್ನಣ್ಣ ಇಂದು ವಿತರಿಸಿದರು.
ಶಾಸಕ ಪೊನ್ನಣ್ಣನವರಿಂದ KSRTC 8 ಹೊಸ ಬಸ್ ಮಾರ್ಗ ಹಾಗೂ ಬಸ್ ಗಳ ಉದ್ಘಾಟನೆ

ಜನವಾಹಿನಿ NEWS ವಿರಾಜಪೇಟೆ : ನಗರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ, 8 ಹೊಸ ಮಾರ್ಗಗಳನ್ನು ಹಾಗೂ 8 ಹೊಸ ಬಸ್ ಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ನೆರವೇರಿಸಿದರು. ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಗಳನ್ನು ಹಾಗೂ […]