Breaking News :

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಲೆ ಗೈದಿದ್ದ ಪತಿ : ಆರು ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ 

    ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಲೆ ಗೈದಿದ್ದ ಪತಿ : ಆರು ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಮಡಿಕೇರಿ : ಕ್ಷುಲ್ಲಕ ಕಾರಣಕ್ಕೆ ಪತಿ ಮತ್ತು ಪತ್ನಿಯರ ನಡುವೆ ಕಲಹ ಏರ್ಪಟ್ಟು ಬಡಿಗೆಯಿಂದ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಗೆ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಕಠೀಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪೊನ್ನಂಪೇಟೆ ತಾಲೂಕು ಮಾಯಮುಡಿ […]

ಮಡಿಕೇರಿ ಪೊಲೀಸ್ ವಸತಿ ಗೃಹಗಳಲ್ಲೇ ಕೈಚಳಕ ತೋರಿದ ಖದೀಮರು : ಪ್ರಕರಣ ಭೇದಿಸಿದ ಕೊಡಗು ಪೊಲೀಸ್  ಇಬ್ಬರು ಆರೋಪಿಗಳು ಖಾಕಿ ವಶಕ್ಕೆ – ಪಿಎಸ್ಐ ಮಂಜುನಾಥ್ ಮತ್ತು ತಂಡಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತ 

    ಮಡಿಕೇರಿ ಪೊಲೀಸ್ ವಸತಿ ಗೃಹಗಳಲ್ಲೇ ಕೈಚಳಕ ತೋರಿದ ಖದೀಮರು : ಪ್ರಕರಣ ಭೇದಿಸಿದ ಕೊಡಗು ಪೊಲೀಸ್  ಇಬ್ಬರು ಆರೋಪಿಗಳು ಖಾಕಿ ವಶಕ್ಕೆ – ಪಿಎಸ್ಐ ಮಂಜುನಾಥ್ ಮತ್ತು ತಂಡಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತ ಮಡಿಕೇರಿ : ಪೊಲೀಸರ ವಸತಿ ಗೃಹದಲ್ಲೇ ಕಳ್ಳತನ,ರಕ್ಷಣೆ ನೀಡುವ ಆರಕ್ಷಕರಿಗೆ ರಕ್ಷಣೆ ಇಲ್ಲವೇ?…..ಎಂದು ಇತ್ಯಾದಿಯಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದ, ಜಿಲ್ಲಾಕೇಂದ್ರ ಮಡಿಕೇರಿಯಲ್ಲಿರುವ ಪೊಲೀಸ್ ಗೃಹಗಳಲ್ಲಿ ಜೂನ್ 17ರಂದು ನಡೆದಿದ್ದ, ಪೊಲೀಸ್ ವಸತಿ ಗೃಹಗಳಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು […]

ವಿವಿಧ ಹುದ್ದೆಗಳಿಗೆ ಟೆಂಡರ್ ಆಹ್ವಾನ

  ವಿವಿಧ ಹುದ್ದೆಗಳಿಗೆ ಟೆಂಡರ್ ಆಹ್ವಾನ ಮಡಿಕೇರಿ : ಕೊಡಗು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು(ಕಂಪ್ಯೂಟರ್ ಆಪರೇಟರ್), ವಾಹನ ಚಾಲಕರು ಮತ್ತು ಡಿ ಗ್ರೂಪ್ ಹುದ್ದೆಗೆ ಸೇವೆಯನ್ನು ಬಾಹ್ಯ ಮೂಲಕ ಪಡೆಯಲು ಇ-ಪ್ರೊಕ್ಯೂರ್ ಮೆಂಟ್ ಮುಖಾಂತರ ಟೆಂಡರ್ ಆಹ್ವಾನಿಸಲಾಗಿದೆ. ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ವಾಹನ ಚಾಲಕರು, ಗ್ರೂಪ್ ‘ಡಿ’ ಮತ್ತು ಸ್ವೀಪರ್ ಹುದ್ದೆಗಳ ಪೈಕಿ ಕೆಲವು ಹುದ್ದೆಗಳಿಗೆ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ಒಂದು […]

ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ

  ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಆಗಸ್ಟ್, 20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ […]

ಆ.20 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

  ಆ.20 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ಮಡಿಕೇರಿ : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಆಗಸ್ಟ್, 20 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ

    ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಮಡಿಕೇರಿ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಸುತ್ತಿರುವ ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾಗಿರುವ ಕೆ.ಎ.ಆಸೀಫ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ […]

ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ : ಕುಡಿಯುವ ನೀರು ಶಿಕ್ಷಣಕ್ಕೆ ಹೆಚ್ಚು ಒತ್ತುನಿಡಿ ಅಧಿಕಾರಿಗಳಿಗೆ ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಸೂಚನೆ

  ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ : ಕುಡಿಯುವ ನೀರು ಶಿಕ್ಷಣಕ್ಕೆ ಹೆಚ್ಚು ಒತ್ತುನಿಡಿ ಅಧಿಕಾರಿಗಳಿಗೆ ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಸೂಚನೆ ಮಡಿಕೇರಿ : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿಗಳು, ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿರಾಜಪೇಟೆ ತಾ.ಪಂ.ಸಾಮಾನ್ಯ ಸಭೆ ನಡೆಯಿತು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪೆÇನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 3 ಬ್ಯಾಚ್‍ಗಳಿಂದ 120 ಕಾಮಗಾರಿಗಳಿದ್ದು […]

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. 

    ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ […]

ಕೊಡವ ಮಕ್ಕಡ ಕೂಟದ ೧೧೭ನೇ ಪುಸ್ತಕ “ಕೊಡಗ್‌ಲ್ ಆನೆ-ಮಾಲವ ಪಣಂಗಲ್” ಬಿಡುಗಡೆ : ಆನೆ ಮಾನವ ಸಂಘರ್ಷ ತಡೆಗೆ ಯುವ ಜಾಗೃತಿ ಅಗತ್ಯ : ಮೇಜರ್ ಪ್ರೊ.ಬಿ.ರಾಘವ ಅಭಿಮತ

    ಕೊಡವ ಮಕ್ಕಡ ಕೂಟದ ೧೧೭ನೇ ಪುಸ್ತಕ “ಕೊಡಗ್‌ಲ್ ಆನೆ-ಮಾಲವ ಪಣಂಗಲ್” ಬಿಡುಗಡೆ : ಆನೆ ಮಾನವ ಸಂಘರ್ಷ ತಡೆಗೆ ಯುವ ಜಾಗೃತಿ ಅಗತ್ಯ : ಮೇಜರ್ ಪ್ರೊ.ಬಿ.ರಾಘವ ಅಭಿಮತ ಜನವಾಹಿನಿ NEWS ಮಡಿಕೇರಿ  : ಇತ್ತೀಚಿನ ವರ್ಷಗಳಲ್ಲಿ ಆನೆ ಮಾನವ ಸಂಘರ್ಷ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಮಕ್ಕಡ […]

ಆ.೨೩ ರಂದು ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

    ಆ.೨೩ ರಂದು ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಮಡಿಕೇರಿ : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.೨೩ ರಂದು ಭಾಗಮಂಡಲದಲ್ಲಿ ೩೩ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು […]