ಸಿದ್ದಾಪುರ ಉದ್ಯಮಿ ಗಣೇಶ್ ಬಾಲಪ್ಪ ನಿಧನ

ಸಿದ್ದಾಪುರ ಉದ್ಯಮಿ ಗಣೇಶ ಬಾಲಪ್ಪ ನಿಧನ ಸಿದ್ದಾಪುರ : ಸಿದ್ದಾಪುರ ಪಟ್ಟಣದ ಪ್ರಮುಖ ಉದ್ಯಮಿಗಳಲೊಬ್ಬರಾದ, ಮಂಗಳೂರು ಫುಟ್ ವೇರ್ ಮಾಲಿಕ ಗಣೇಶ್ ಬಾಲಪ್ಪ ಅವರು ಇಂದು ಸಂಜೆ 6.45ರ ಸುಮಾರಿಗೆ ಮೃತಪಟ್ಟಿದ್ದಾರೆ. ಸಿದ್ದಾಪುರದ ಹಲವು ಗಣ್ಯರು, ವರ್ತಕರು ಬಾಲಪ್ಪನವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ನಾಳೆ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

ನಾಳೆ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, […]
ಆ.18 ರಂದು ಉದ್ಯೋಗ ಮೇಳ

ಆ.18 ರಂದು ಉದ್ಯೋಗ ಮೇಳ ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 18 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾಟ್ರ್ಸ್, ಮಡಿಕೇರಿ, ಎಚ್‍ಡಿಎಫ್‍ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. […]
ಕೃಷಿ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಕೃಷಿ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ಮಡಿಕೇರಿ : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನ ಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2025-26) ಸಹ ರೈತ/ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ (ಭತ್ತ ಮಳೆಯಾಶ್ರಿತ)) ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿನಿಂದ ಅನ್ವಯಿಸುವಂತೆ ಕೃಷಿ ಪ್ರಶಸ್ತಿಗೆ ನಿಗದಿ ಪಡಿಸಲಾಗಿರುವ ಪ್ರವೇಶ […]
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ ಕಾಮಗಾರಿಗೆ ನಾಳೆ ಶಿಲಾನ್ಯಾಸ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ ಕಾಮಗಾರಿಗೆ ನಾಳೆ ಶಿಲಾನ್ಯಾಸ ಅನುದಾನ ಒದಗಿಸಿದ ಸರಕಾರಕ್ಕೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ ಮಡಿಕೇರಿ : ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸ ಸಮಾರಂಭವು ಆಗಸ್ಟ್, 15 ರಂದು ಮಧ್ಯಾಹ್ನ 1 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ […]
ಭವ್ಯ ರಾಷ್ಟ್ರದ ನಿರ್ಮಾಣದಲ್ಲಿ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಪಾತ್ರ ಅಪಾರವಾಗಿದೆ : ಬೆನೆಡಿಕ್ಟ್ ಆರ್ ಸಾಲ್ಡಾನ್ಹಾ

ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭ ಭವ್ಯ ರಾಷ್ಟ್ರದ ನಿರ್ಮಾಣದಲ್ಲಿ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಪಾತ್ರ ಅಪಾರವಾಗಿದೆ : ಬೆನೆಡಿಕ್ಟ್ ಆರ್ ಸಾಲ್ಡಾನ್ಹಾ ವಿರಾಜಪೇಟೆ : ಭವ್ಯ ರಾಷ್ಟ್ರದ ನಿರ್ಮಾಣದಲ್ಲಿ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಪಾತ್ರ ಅಪಾರವಾಗಿದೆ ಎಂದು ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಾಲ್ಡಾನ್ಹಾ […]
ರೇಣುಕಾಸ್ವಾಮಿ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು […]
ವಿರಾಜಪೇಟೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ

ವಿರಾಜಪೇಟೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ ವಿರಾಜಪೇಟೆ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿರಾಜಪೇಟೆ ನಗರದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ ನಡೆಯಿತು. ವಿರಾಜಪೇಟೆ ನಗರದ ತೆಲುಗರ ಬೀದಿ ಶ್ರೀ ದಕ್ಷಿಣ ಮಾರಿಯಮ್ಮ ದೇಗುಲದಿಂದ ಎಳು ಗಂಟೆಯ ವೇಳೆಗೆ ಆರಂಭವಾದ ಮೆರವಣಿಗೆಯು ತೆಲುಗರ ಬೀದಿ, ಜೈನರ ಬೀದಿ, ಎಫ್. ಎಂ.ಸಿ. ರಸ್ತೆಯಲ್ಲಿ ಸಾಗಿ ಖಾಸಗಿ ಬಸ್ಸು ನಿಲ್ದಾಣ ಸುಣ್ಣದ ಬೀದಿ, ಗೊಣಿಕೊಪ್ಪ ರಸ್ತೆ, ಕೆ.ಎಸ್. ಆರ್.ಟಿ.ಸಿ ಬಸ್ಸು ನಿಲ್ದಾಣದ […]
ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ

ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಮಡಿಕೇರಿ : ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆಯನ್ನು ಇದೇ ಆಗಸ್ಟ್, 20 ರಂದು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು […]
ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಮಡಿಕೇರಿ : 2025-26 ನೇ ಸಾಲಿನ ಬಿ.ಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿಗೆ ಬಿಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ […]