ಜಿಲ್ಲಾಡಳಿತದಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ : ಜಿಲ್ಲೆಯಿಂದ ಹೆಚ್ಚಿನ ಯುವಕರು ಸೇನೆಗೆ ಸೇರುವಂತಾಗಬೇಕು : ಮೇ.ಜ.,ಕೆ.ಸಿ.ಕಾರ್ಯಪ್ಪ

ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯು ಭಾನುವಾರ ಜರುಗಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಮೇಜರ್ ಜನರಲ್ ಕಾಳೆಂಗಡ ಸಿ. ಕಾರ್ಯಪ್ಪ (ನಿವೃತ್ತ), ಏರ್ ಮಾರ್ಷಲ್ ನಂದಾ ಕಾರ್ಯಪ್ಪ(ನಿ), ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಗ್ರೂಪ್ ಕ್ಯಾಪ್ಟನ್ ಮನು ಭೀಮಯ್ಯ(ನಿ), ಏರ್ ಕಮಾಂಡರ್ ದೇವಯ್ಯ(ನಿ), ಲೆ.ಕರ್ನಲ್ […]
ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಲೀಗ್ ಗೆ ಶಾಸಕ ಪೊನ್ನಣ್ಣರಿಂದ ಚಾಲನೆ

ಜನವಾಹಿನಿ News ಮಡಿಕೇರಿ : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ಜರಗಿತು. ಈ ಪಂದ್ಯಾಟವನ್ನು ಉದ್ಘಾಟಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರವಿಂದ್ ಕುಮಾರ್ ರವರು ಆಗಮಿಸಿದ್ದು ನಮಗೆಲ್ಲ ಹೆಮ್ಮೆಯ ಸಂಗತಿ. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಸರ್ವೋತ್ತಮ ತಂಡವು ಜಯಗಳಿಸಲಿ ಎಂಬ ಶುಭಾಶಯಗಳು ಕೋರುತ್ತೇನೆ. ಈ ಪಂದ್ಯಾಟವು ವಕೀಲರಿಗೆ ಹಬ್ಬದ […]
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಜನವಾಹಿನಿ News ಮಡಿಕೇರಿ : 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2025-26ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜನವರಿ 1, 2025 ರಿಂದ ಡಿಸೆಂಬರ್ 31, 2025ರ ಅವಧಿಯಲ್ಲಿ […]
ಡಿ.08 ರಂದು ಪಿಂಚಣಿ ಅದಾಲತ್

ಜನವಾಹಿನಿ News ಮಡಿಕೇರಿ : ಪಿಂಚಣಿ ಅದಾಲತ್‍ನ ಮುಂದಿನ ಸಭೆಯು ಡಿಸೆಂಬರ್, 08 ರಂದು ಮಧ್ಯಾಹ್ನ 4 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ಸಿದ್ದಾಪುರ ರಸ್ತೆ ಅಶೋಕಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಪೋಸ್ಟಲ್ ಪಿಂಚಣಿ ಸಂಬಂಧಿಸಿದ ಎಲ್ಲಾ ತರಹದ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ಅಹವಾಲುಗಳಿದ್ದಲ್ಲಿ ‘ಪಿಂಚಣಿ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 08 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿಸೆಂಬರ್, […]
ಡಾ.ಬಿ.ಆರ್.ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನ

ಜನವಾಹಿನಿ News ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ […]
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಸರ್ಕಾರದ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒಡೆಯರ್ ಸೂಚನೆ

ಜನವಾಹಿನಿ News ಮಡಿಕೇರಿ : ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿಯವರ ಗ್ರಾಮ ಸಡಕ್ ಯೋಜನೆ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, […]
ಮಡಿಕೇರಿ : ಸಾಮಾಜಿಕ ಕಾರ್ಯಕರ್ತ ಕಾವೇರಪ್ಪ ಕಾಂಗ್ರೆಸ್ ಗೆ ಸೇರ್ಪಡೆ

ಜನವಾಹಿನಿ News ಮಡಿಕೇರಿ : ಸಾಮಾಜಿಕ ಕಾರ್ಯಕರ್ತ ಹಾಗೂ ನಗರಸಭೆಯ ಬಿಜೆಪಿ ಸದಸ್ಯೆ ಉಷಾ ಕಾವೇರಪ್ಪ ಅವರ ಪತಿ ಎಂ.ಕೆ.ಕಾವೇರಪ್ಪ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯ, ಜನಪರ ಕಾಳಜಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಇಚ್ಛಾಶಕ್ತಿ ಮತ್ತು ಜನಸ್ನೇಹಿ ಗುಣವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಕಾವೇರಪ್ಪ ತಿಳಿಸಿದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಮೂಲಕ ಶಾಸಕರಿಗೆ ಶಕ್ತಿ ತುಂಬುವುದಾಗಿ ಹೇಳಿದರು. ಈ ಸಂದರ್ಭ […]
ಮಾಲ್ದಾರೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರವೇರಿಸಿದ ಶಾಸಕ ಪೊನ್ನಣ್ಣ

ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಿದ್ದಾಪುರ ಗ್ರಾಮದ ಮಾಲ್ದಾರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರು ವಿವಿಧ ಅಭಿವೃದ್ಧಿ ಕಾರ್ಯಕ್ರಮ ಪ್ರಯುಕ್ತ ಭೇಟಿ ನೀಡಿದರು. ಬಾಡಗ ಬಾಣಂಗಾಲ ಮಠಕ್ಕೆ, ರೂ.20 ಲಕ್ಷ ಅನುದಾನದಲ್ಲಿ, ವಿದ್ಯುತ್ ಸಂಪರ್ಕ ಕಲ್ಪಿಸುವ ನೂತನ ವಿದ್ಯುತ್ ಮಾರ್ಗವನ್ನು ಉದ್ಘಾಟಿಸಿ ಶುಭ ಕೋರಿದ ಶಾಸಕರು ಈ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ” ಲೈನ್ ಮ್ಯಾನ್ ಪರಶುರಾಮ್ ” […]
ಬ್ಯಾನರ್ ತೆರವು ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಜನವಾಹಿನಿ News ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಗೌಡ (38) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಗಣೇಶ್ ಮೇಲೆ ಸಂಜಯ್, […]
ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳನ್ನು ಕಾನೂನು ಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರ

ಜನವಾಹಿನಿ News ಮಡಿಕೇರಿ : ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ “ನಿಮ್ಮ ಹಣ ನಿಮ್ಮ ಹಕ್ಕು” ಶಿಬಿರ ಸೋಮವಾರ (ಡಿಸೆಂಬರ್ 8) ಜಿಲ್ಲಾ ಪಂಚಾಯತ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮ್ಯಾನೇಜರ್ ಗಂಗಾಧರ್ ನಾಯಕ್ ಪಿ ವರು ತಿಳಿಸಿದ್ದಾರೆ. ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕ್ ವಿಮಾ ಮತ್ತು ಇತರ ಇಲಾಖಾ ಶಾಖೆಗಳಲ್ಲಿ […]