ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆನೆ ದಾಳಿಗೊಳಗಾದ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆನೆ ದಾಳಿಗೊಳಗಾದ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮಡಿಕೇರಿ : ಕೊಡಗಿನ ವಿರಾಜಪೇಟೆ ತಾಲೂಕು ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೊಳಗಾಗಿ ಗಾಯಗೊಂಡ ಕಾರ್ಮಿಕರನ್ನು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟ ದಲ್ಲಿ ಕೆಲಸ ನಿರ್ವಹಿಸುತ್ತಿದಾ ಸಾಬುಅಲ್ಲಿ (60) ಹಾಗೂ ಕಣ್ಣನ್ನ್ (49) ಎಂಬ ಕಾರ್ಮಿಕ […]
ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ ಮಡಿಕೇರಿ : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ […]
ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ

ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ […]
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ ಪ್ರತಿಭಟನೆ

ಮಡಿಕೇರಿ : ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಸಿಐಟಿಯು ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರು ವೈಜ್ಞಾನಿಕ ಕನಿಷ್ಠ ವೇತನವೂ ಇಲ್ಲದೆ, ಕಡಿಮೆ ಸಂಬಳಕ್ಕೆ ಒತ್ತಡದ ಹೆಚ್ಚಿನ ಕೆಲಸವನ್ನು ಮಾಡಬೇಕಿದೆ. ೨೦೧೬ರಲ್ಲಿ ಅತ್ಯಲ್ಪ ವೇತನವನ್ನು ಜಾಸ್ತಿ ಮಾಡಿದ್ದು ಬಿಟ್ಟರೆ, ಇಲ್ಲಿಯವರೆಗೆ ವೇತನ ಹೆಚ್ಚು ಮಾಡಿಲ್ಲ. ನೌಕರರಿಗೆ […]
ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ : ಸರ್ಕಾರ ಹಾಗೂ ಶಾಸಕರ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ : ಬೃಹತ್ ಹೋರಾಟಕ್ಕೆ ಚಿಂತನೆ

ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ : ಸರ್ಕಾರ ಹಾಗೂ ಶಾಸಕರ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ : ಬೃಹತ್ ಹೋರಾಟಕ್ಕೆ ಚಿಂತನೆ ಸಿದ್ದಾಪುರ : ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರು ಬಲಿಯಾಗುತ್ತಿರುವುದರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI) ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಸುನೀಲ್ ಕುಮಾರ್ ಕುಮಾರ್ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಆಡಿಯೋ ಒಂದನ್ನು ಹಂಚಿಕೊಂಡಿರುವ ಅವರು ಬಿಜೆಪಿ […]
ಸಿದ್ದಾಪುರ ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ದಾಳಿ : ಕಾರ್ಮಿಕರಿಬ್ಬರು ಗಂಭೀರ

ಸಿದ್ದಾಪುರ ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ದಾಳಿ : ಕಾರ್ಮಿಕರಿಬ್ಬರು ಗಂಭೀರ ಸಿದ್ದಾಪುರ : ಸಿದ್ದಾಪುರ ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ. ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಗಂಭೀರ ಸಿದ್ದಾಪುರ ಸಮೀಪದ ಕಂಬಿರಂಡ ಮತ್ತು ಸ್ವರ್ಣಗಿರಿ ಎಸ್ಟೇಟ್ ನಲ್ಲಿ ನಡೆದ ಘಟನೆ. ತೋಟ ಕಾರ್ಮಿಕರಾದ ಕಣ್ಣನ್ ಮತ್ತು ಸಾಬು ಆಲಿ ಎಂಬುವವರೇ ಕಾಡಾನೆ ದಾಳಿಗೊಳಗಾದ ಕಾರ್ಮಿಕರು. ಸಿದ್ದಾಪುರ ಸಮೀಪದ ಕಂಬಿರಂಡ ಹಾಗೂ ಸ್ವರ್ಣಗಿರಿ ಎಸ್ಟೇಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ದಾಳಿಗೆ ಒಳಗಾದ ಇಬ್ಬರು ಕಾರ್ಮಿಕರನ್ನು […]
ಪತ್ರಕರ್ತರು ದೃಷ್ಟಿ ಹೀನರಾದರೆ ಕಣ್ಣಿರುವ ಕುರುಡರು ಕಿವಿಯಿರುವ ಕಿವುಡರು ಸೃಷ್ಟಿಯಾಗುತ್ತಾರೆ : ಕೆ.ವಿ.ಪ್ರಭಾಕರ್

ಪತ್ರಕರ್ತರು ದೃಷ್ಟಿ ಹೀನರಾದರೆ ಕಣ್ಣಿರುವ ಕುರುಡರು ಕಿವಿಯಿರುವ ಕಿವುಡರು ಸೃಷ್ಟಿಯಾಗುತ್ತಾರೆ : ಕೆ.ವಿ.ಪ್ರಭಾಕರ ಮಡಿಕೇರಿ : ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕ ಸಾಧಕ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ […]
ಮರ ಬಿದ್ದು ಮಾರುತಿ ವ್ಯಾನ್ ಜಖಂ : ಚಾಲಕ ಪಾರು

ಮರ ಬಿದ್ದು ಮಾರುತಿ ವ್ಯಾನ್ ಜಖಂ : ಚಾಲಕ ಪಾರು ಮಡಿಕೇರಿ : ಸೋಮವಾರಪೇಟೆ – ಶಾಂತಳ್ಳಿ ರಸ್ತೆಯ ಜೆಡಿಗುಂಡಿ ಬಳಿ ಹರಗ ಗ್ರಾಮದ ಚರಣ್ ರವರ ಮಾರುತಿ ಓಮ್ನಿ ವ್ಯಾನ್ ಮೇಲೆ ಮರ ಬಿದ್ದು ತೀವ್ರವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ಅದರಲ್ಲಿದ್ದ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಪ್ರವೀಣ್ ನೆಟ್ಟಾರ್ ಹತ್ಯೆಗೆ ಮೂರು ವರ್ಷ : ಸಂಸದ, ಶಾಸಕರಿಂದ ಪುತ್ಥಳಿ, ಸ್ಮಾರಕಕ್ಕೆ ಗೌರವಾರ್ಪಣೆ

ಪ್ರವೀಣ್ ನೆಟ್ಟಾರ್ ಹತ್ಯೆಗೆ ಮೂರು ವರ್ಷ : ಸಂಸದ, ಶಾಸಕರಿಂದ ಪುತ್ಥಳಿ, ಸ್ಮಾರಕಕ್ಕೆ ಗೌರವಾರ್ಪಣೆ ಸುಳ್ಯ : ಭಾರತೀಯ ಜನತಾ ಪಕ್ಷದ ಯುವ ಮೋರ್ಛಾ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಮೂರು ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಬಲಿದಾನ ದಿನವನ್ನಾಗಿ ಆಚರಿಸಲಾಯಿತು. ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಅವರ ಸಮಾಧಿಗೆ ತೆರಳಿ ಪುಷ್ಪಾರ್ಚನೆ ನಡೆಸಿ ಗೌರವ ಸಲ್ಲಿಸಿದರು. ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿ, ಅವರ ಪೋಷಕರು ಮತ್ತು ಕುಟುಂಬಸ್ಥರ ಬಗ್ಗೆ ಕುಶಲೋಪರಿ ನಡೆಸಿದರು. […]