Breaking News :

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ 

  ಜನವಾಹಿನಿ News ಮಡಿಕೇರಿ : 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2025-26ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜನವರಿ 1, 2025 ರಿಂದ ಡಿಸೆಂಬರ್ 31, 2025ರ ಅವಧಿಯಲ್ಲಿ […]

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಸರ್ಕಾರದ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒಡೆಯರ್ ಸೂಚನೆ 

  ಜನವಾಹಿನಿ News ಮಡಿಕೇರಿ : ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿಯವರ ಗ್ರಾಮ ಸಡಕ್ ಯೋಜನೆ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, […]

ಬ್ಯಾನರ್ ತೆರವು ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

  ಜನವಾಹಿನಿ News ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ಬ್ಯಾನ‌ರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದಿದ್ದು, ಕಾಂಗ್ರೆಸ್‌ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಗೌಡ (38) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಗಣೇಶ್ ಮೇಲೆ ಸಂಜಯ್, […]

ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ

  ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಫೆÇೀಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು […]

ನಾಳೆಯಿಂದ ಮಂಡ್ಯದಲ್ಲಿ ಕೃಷಿ ಮೇಳ

  ಜನವಾಹಿನಿ News ಮಡಿಕೇರಿ : ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪಣೆ ಮತ್ತು ಪಶು ವೈದ್ಯಕೀಯ ಸೇವೆಗಳು, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತ ಆಶ್ರಯದಲ್ಲಿ  ಡಿಸೆಂಬರ್, 05 ರಿಂದ ನಾಳೆಯಿಂದ 7 ವರೆಗೆ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಮಗ್ರ ಕೃಷಿಯಿಂದ ಸುಸ್ಥಿರತೆ ಎಂಬ ವಿಷಯದಡಿ ಕೃಷಿ ಮೇಳ-2025 ನಡೆಯಲಿದೆ. […]

ವಿಶ್ವ ವಿಶೇಷಚೇತನರ ದಿನಾಚರಣೆ : ವಿಶೇಷಚೇತನರ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಿಸಿ ಖುಷಿಪಟ್ಟ ಶಾಸಕ ಮಂತರ್ ಗೌಡ 

ಜನವಾಹಿನಿ News ಮಡಿಕೇರಿ : ವಿಶೇಷಚೇತನರಿಗೆ ಅನುಕಂಪ ಬದಲು ಅವಕಾಶಗಳನ್ನು ಕಲ್ಪಿಸಿದ್ದಲ್ಲಿ ಇತರರಂತೆ ಜೀವನ ನಡೆಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಿಶೇಷ ಚೇತನರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ […]

ಬೆಳೆಗಾರರಿಗೆ ಪರಿಹಾರ ನೀಡದ ಸರ್ಕಾರ : ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಮಾತನಾಡಿ, ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ ರೂ.೬,೦೦೦ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಬಿ.ಜೆ.ಪಿ ಸರ್ಕಾರ ರೂ.೪,೦೦೦ ಒಟ್ಟು ೧೦.೦೦೦ ರೂಪಾಯಿಗಳನ್ನು ನೀಡುತ್ತಿತ್ತು. ಕಾಂಗ್ರೆಸ್ ಆಡಳಿತಕ್ಕೆ […]

ಸರ್ವ ಸಹಾಯಿ ಮಿತ್ರ ಮಂಡಳಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಕನ್ನಡಾಭಿಮಾನವನ್ನು ಮೈಗೂಡಿಸಿಕೊಳ್ಳಲು ಗಣ್ಯರ ಕರೆ 

  ಜನವಾಹಿನಿ News ಮಡಿಕೇರಿ : ಕನ್ನಡ ನಾಡು ನುಡಿ ಸಂಸ್ಕೃತಿ ಪರಂಪರೆಯೊಂದಿಗೆ ಪ್ರತಿಯೊಬ್ಬರು ಕನ್ನಡಾಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಮೂಲಕ ಕನ್ನಡ ಪರ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದು ಗಣ್ಯರು ಕರೆ ನೀಡಿದರು. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಅಶ್ರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರ್ಕಾರಿ ಶಾಲಾ ಆವರಣದಲ್ಲಿ ವಿವಿಧ ಅರೋಗ್ಯ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಆಚರಣೆ ಅಂಗವಾಗಿ ಆರೋಗ್ಯ,ಕಣ್ಣು , ದಂತ ತಪಾಸಣಾ ಶಿಬಿರ ಸೇರಿದಂತೆ ಮಕ್ಕಳ […]

ಜನವರಿಯಲ್ಲಿ ದಲಿತರ ಸ್ವಾಭಿಮಾನಿ ಸಮಾವೇಶ : ಸಚಿವರಿಗೆ ಶಾಸಕರಿಗೆ ಪ್ರಶಸ್ತಿ ಪ್ರದಾನ

ಜನವಾಹಿನಿ News ಮಡಿಕೇರಿ : ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮದಿನಾಚರಣೆ ಪ್ರಯುಕ್ತ ಬಾಬಾಸಾಹೇಬ್ ಅನುಯಾಯಿಗಳೊಂದಿಗೆ ಸ್ವಾಭಿಮಾನಿ ಸಮಾವೇಶವನ್ನು ಜನವರಿ ತಿಂಗಳಲ್ಲಿ ಮಡಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮಡಿಕೇರಿ ತಾಲೂಕು ಅಧ್ಯಕ್ಷ ದೀಪಕ್ ಪೊನ್ನಪ್ಪ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೦ ಗಂಟೆಗೆ ಅಶೋಕ್‌ಪುರದಿಂದ ಬುದ್ಧ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾರ್ಲಾಪಣೆ ಮಾಡಲಾಗುವುದು. ನಂತರ ನಡೆಯುವ ಮೆರವಣಿಗೆಯಲ್ಲಿ ೧೦೦ ಬೈಕ್‌ಗಳು, ೫೦ ಮಹಿಳೆಯರ ಕಳಸ, ಪೂರ್ವಿಕರ ಸ್ತಬ್ಧಚಿತ್ರ, […]

ವಿಶ್ವ ಏಡ್ಸ್ ದಿನ : ಎಚ್‍ಐವಿ ಹರಡುವಿಕೆ ನಿಯಂತ್ರಣಕ್ಕೆ ಮುಂದಾಗಿ : ಪ್ರೊ.ಮೇ. ರಾಘವ 

ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಇವರ […]