ರಣ ಭೀಕರ ಮಳೆಗೆ ಉತ್ತರ ಭಾರತ ತತ್ತರ : 30ಕ್ಕೂ ಅಧಿಕ ಮಂದಿ ಸಾವು

ಜನವಾಹಿನಿ NEWS ನವದೆಹಲಿ : ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ರಾಜಧಾನಿಯ ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದೆ. ಯಮುನಾ ನದಿ ನೀರಿನ ಮಟ್ಟವು 206.83 ಮೀಟರ್ ದಾಖಲಾಗಿದೆ. ನಿವಾಸಿಗಳ ಪರದಾಟ ಬುಧವಾರವೂ ಮುಂದುವರಿದಿದೆ. ಬೀದಿಗಳು ಹೊಳೆಯಂತಾಗಿದ್ದು, ಮಾರುಕಟ್ಟೆ ಪ್ರದೇಶಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ನಿವಾಸಿಗಳನ್ನು ರಕ್ಷಿಸಲಾಗಿದ್ದರೂ ಕೆಲವು ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಜೀರಾಬಾದ್ ಮತ್ತು ಹತ್ನಿಕುಂಡ್ ಬ್ಯಾರೇಜ್‌ಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ನೀರಿನ ಮಟ್ಟ […]
ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ

ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]
ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ

ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಮಡಿಕೇರಿ : ಈಶ ಫೌಂಡೇಶನ್ ವತಿಯಿಂದ 17ನೇ ಆವೃತ್ತಿಯ ಈಶ ಗ್ರಾಮೋತ್ಸವ ಅಂಗವಾಗಿ ರೂರಲ್ ಪ್ರೀಮಿಯರ್ ಲೀಗ್ ಹಮ್ಮಿಕೊಂಡಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಈಶ ಫೌಂಡೇಶನ್‌ನ ಸ್ವಯಂ ಸೇವಕ ಎಂ.ಎನ್.ಅಖಿಲ್, ಆ.24ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮೊದಲ ಹಂತದಲ್ಲಿ(ಕ್ಲಸ್ಟರ್ ವಿಭಾಗ) ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟ ಆಯೋಜಿಸಲಾಗಿದೆ. […]
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ […]
ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಬ್ರಿಟಿಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆಯಲು ದೇಶವು ಒಗ್ಗೂಡಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ೭೯ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯು ನಮ್ಮನ್ನು ಹೇಗೆ […]
ಪರಮಾಣು ಬೆದರಿಕೆಯನ್ನು ಭಾರತ ಎಂದಿಗೂ ಸಹಿಸಲ್ಲ : ಪಾಕಿಸ್ತಾನಕ್ಕೆ ಪ್ರಧಾನಿ ಎಚ್ಚರಿಕೆ – 12ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋದಿ ಸಂದೇಶ

ಪರಮಾಣು ಬೆದರಿಕೆಯನ್ನು ಭಾರತ ಎಂದಿಗೂ ಸಹಿಸಲ್ಲ : ಪಾಕಿಸ್ತಾನಕ್ಕೆ ಪ್ರಧಾನಿ ಎಚ್ಚರಿಕೆ – 12ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋದಿ ಸಂದೇಶ ನವದೆಹಲಿ : 79ನೇಯ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ಸತತ 12ನೇ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದರು. ಬಳಿಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ನಡೆಸಿದ ಆಪರೇಷನ್ ಸಿಂಧೂರ್‌ನಲ್ಲಿ ಸಾಹಸ ತೋರಿಸಿದ ದೇಶದ ಧೈರ್ಯಶಾಲಿ ಸೈನಿಕರಿಗೆ ಅವರು ನಮಸ್ಕರಿಸಿದರು. […]
ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಅರ್ಥಪೂರ್ಣ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ […]
ರೇಣುಕಾಸ್ವಾಮಿ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು […]
ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ […]
ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬೆಂಗಳೂರಿನಿಂದ ಬೆಳಗಾವಿ, ಅಮೃತಸರದಿಂದ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ (ಅಜ್ನಿ) ದಿಂದ ಪುಣೆ ಹೋಗುವ ಮೂರು ವಂದೇ ಭಾರತ್ಗೆ ಹಸಿರು ನಿಶಾನೆ ತೋರಿದರು. ಈ ಹೈಸ್ಪೀಡ್ ರೈಲುಗಳು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲಿದೆ. ಬಹುನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ […]