ಕಾಯ೯ಪ್ಪ ಪ್ರತಿಮೆ ಶುಚಿಗೊಳಿಸಿ ಕಾಗಿ೯ಲ್ ವಿಜಯ್ ದಿವಸ್ ಆಚರಿಸಿದ ಕೊಡಗು ವಿದ್ಯಾಲಯದ ಕೆಡೆಟ್ ಗಳು

ಕಾಯ೯ಪ್ಪ ಪ್ರತಿಮೆ ಶುಚಿಗೊಳಿಸಿ ಕಾಗಿ೯ಲ್ ವಿಜಯ್ ದಿವಸ್ ಆಚರಿಸಿದ ಕೊಡಗು ವಿದ್ಯಾಲಯದ ಕೆಡೆಟ್ ಗಳು ಮಡಿಕೇರಿ: ಕೊಡಗು ವಿದ್ಯಾಲಯದ ಎನ್ ಸಿ ಸಿ ಘಟಕದ ವತಿಯಿಂದ ನಗರದಲ್ಲಿನ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಅವರ ಪ್ರತಿಮೆ ಶುಚಿಗೊಳಿಸುವುದರ ಮೂಲಕ ಕಾರ್ಗಿಲ್ ವಿಜಯ ದಿವಸ್ ನ್ನು ಆಚರಿಸಲಾಯಿತು. ಕೊಡಗು ವಿದ್ಯಾಲಯದ ಎನ್ ಸಿ ಸಿ ಕೆಡೆಟ್ ಗಳು ಪ್ರತಿಮೆಯನ್ನು ಶುಚಿಗೊಳಿಸಿ, ಆವರಣದ ಸುತ್ತ ಬೆಳೆದಿದ್ದ ಕಾಡು ಸಸಿಗಳನ್ನು ಕಿತ್ತು, ಗುಡಿಸಿ ಶುಚಿಗೊಳಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ […]
ನಾಳೆ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ : ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ

ನಾಳೆ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ : ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಪಿಎಂ.ಶ್ರೀ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥವಾಗಿ ದತ್ತಿನಿಧಿ ಸ್ವೀಕಾರ, ಜಿಲ್ಲೆಯ ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ […]
ಕಂಪ್ಯೂಟರೈಸ್ಡ್ ಅಕೌಂಟಿಂಗ್(ಟ್ಯಾಲಿ) ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕಂಪ್ಯೂಟರೈಸ್ಡ್ ಅಕೌಂಟಿಂಗ್(ಟ್ಯಾಲಿ) ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್ ಅಕೌಂಟಿಂಗ್(ಟ್ಯಾಲಿ) ಕುರಿತ 38 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್, 23 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ […]
ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್,್ಟ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ […]
ಗುರಿ ಸಾಧಿಸುವ ಛಲವಿದ್ದಲ್ಲಿ ಏನನ್ನೂ ಸಾಧಿಸಲು ಸಾಧ್ಯ; ಆರ್.ಐಶ್ವರ್ಯ

ಗುರಿ ಸಾಧಿಸುವ ಛಲವಿದ್ದಲ್ಲಿ ಏನನ್ನೂ ಸಾಧಿಸಲು ಸಾಧ್ಯ; ಆರ್.ಐಶ್ವರ್ಯ ಮಡಿಕೇರಿ : ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ, ಸಾದಿಸುವ ಛಲ ಇದ್ದಲ್ಲಿ ಜೀವನದಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಮಾದಾಪುರದ ಡಿ.ಚೆನ್ಮಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಎಂತಹುದ್ದೇ ಕಠಿಣ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಎದೆಗುಂದದೆ ಸೋಲು ಗೆಲವುಗಳನ್ನು ಸ್ಥಿತಪ್ರಜ್ಞರಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗರಗಂದೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಮಾತನಾಡಿ ವಿದ್ಯಾರ್ಥಿ ಸಂಘದ […]
ಗುಹ್ಯ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ

ಸಿದ್ದಾಪುರ : ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷ ) ಪ್ರಾರಂಭೋತ್ಸವ ಗುಹ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಮಂಜುಳ ಮಾತನಾಡಿ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನು ನೀಡಿದೆ. ಇದರ ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಕನ್ನಡ ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮವು ಪ್ರಾರಂಭವಾಗಿದ್ದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವುದರ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ […]
ಪ್ರಥಮ ಪದವಿ ತರಗತಿ ಪ್ರವೇಶಾತಿಗೆ ಜುಲೈ 30 ಕಡೆಯ ದಿನ ,ಬಿ.ಬಿ.ಎ ಪದವಿಗೆ ಉಚಿತ ಪ್ರವೇಶಾತಿ

ಪ್ರಥಮ ಪದವಿ ತರಗತಿ ಪ್ರವೇಶಾತಿಗೆ ಜುಲೈ 30 ಕಡೆಯ ದಿನ ,ಬಿ.ಬಿ.ಎ ಪದವಿಗೆ ಉಚಿತ ಪ್ರವೇಶಾತಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ರ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಎ, ಬಿ.ಕಾಂ ಮತ್ತು ಬಿ.ಬಿ.ಎ ಪದವಿ ತರಗತಿ ಪ್ರವೇಶಾತಿಗೆ ಜುಲೈ 31 ಕಡೆಯ ದಿನವಾಗಿರುತ್ತದೆ.ಪ್ರಥಮ ವರ್ಷದ ಬಿ.ಬಿ.ಎ ಪದವಿಗೆ ಪ್ರವೇಶಾತಿ ಉಚಿತವಾಗಿರಯತ್ತದೆ ಎಂದು ಪ್ರಾಂಶುಪಾಲರಾದ ಪ್ರೊ ದಯಾನಂದ ಕೆ.ಸಿ ಯವರು ತಿಳಿಸಿರುವರು.
ಉಚಿತ ಸೆಲ್ ಪೋನ್ ರಿಪೇರಿ ತರಬೇತಿ

ಉಚಿತ ಸೆಲ್ ಪೋನ್ ರಿಪೇರಿ ತರಬೇತಿ ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್, 05 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೆÇೀನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, […]
ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.

ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ. ವಿರಾಜಪೇಟೆ :ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿ ಪದಾಧಿಕಾರಿಗಳು ಆಯ್ಕೆಯಾಗಿದ್ದು ಅದರ ಪ್ರಯುಕ್ತ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರುಗಿತು.ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಅವರು ಮಾತನಾಡುತ್ತ ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು […]
ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ

ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ ಮಡಿಕೇರಿ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು. ಯುವ ಜನತೆಗೆ ಜೀವನ ಕೌಶಲ್ಯ ಮತ್ತು ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಕ್ಷೇತ್ರ ಸಂಪರ್ಕ ಅಧಿಕಾರಿಯಾದ ನವ್ಯ ಆರ್. ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ […]