Breaking News :

ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥರ ಹತ್ಯೆ; ವರದಿ

ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೆಹ್ ಅವರನ್ನು ಇರಾನ್‌ನ ಟೆಹ್ರಾನ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ಮೂಲದ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ.

ಪ್ರೆಸ್ ಟಿವಿ ವರದಿ ಪ್ರಕಾರ, ಹಮಾಸ್ ನ್ನು ನಾಶಮಾಡುವುದಾಗಿ  ಈ ಮೊದಲು ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆಯ ಹಿಂದೆ ಇಸ್ರೇಲ್‌ನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನೆಯಲ್ಲಿ ಇಸ್ಮಾಯಿಲ್ ಹನಿಯೆಹ್ ಅವರ ಅಂಗ ರಕ್ಷಕ ಕೂಡ ಹತರಾಗಿದ್ದಾರೆ ಎಂದು ಪ್ರೆಸ್ ಟಿವಿ ವರದಿ ಮಾಡಿದೆ.

Share this article

ಟಾಪ್ ನ್ಯೂಸ್